ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ – Kannada News | South Africa, gunmen kills several people near Johannesburg
ಜೋಹಾನ್ಸ್ಬರ್ಗ್, ಡಿಸೆಂಬರ್ 21: ಜಗತ್ತಿನ ವಿವಿಧೆಡೆ ಭಯೋತ್ಪಾದನೆ ಮತ್ತು ಅಪರಾಧ ದಾಳಿಗಳು ಹೆಚ್ಚುತ್ತಲೇ ಇವೆ. ಆಸ್ಟ್ರೇಲಿಯಾದಲ್ಲಿ ಉಗ್ರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಎಸಗಿದ ಘಟನೆ ಮರೆಯಾಗುವ ಮುನ್ನವೇ ಸೌತ್ ಆಫ್ರಿಕಾದಲ್ಲಿ ಬಂದೂಕುದಾರಿಗಳಿಂದ ಭೀಕರ ದಾಳಿಯಾಗಿದೆ. ಜೋಹಾನ್ಸ್ಬರ್ಗ್ನ ಹೊರವಲಯದ ಚಿನ್ನದ ಗಣಿ ಸಮೀಪ ಇರುವ ಬೆಕ್ಕೆರ್ಸ್ಡನ್ ಟೌನ್ಶಿಪ್ ಬಳಿ ಆಗಂತುಕ ಬಂದೂಕುದಾರಿಗಳು ಸಾರ್ವಜನಿಕರ ಮೇಲೆ ದಾಳಿ (gunmen attack) ಎಸಗಿದ್ದಾರೆ. ಈ ಘಟನೆಯಲ್ಲಿ 9 ಮಂದಿ ಬಲಿಯಾಗಿದ್ದಾರೆ. ಹತ್ತು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಬೆಕ್ಕೆರ್ಸ್ಡಲ್…