Video: ನನ್ನ ಹೆಂಡ್ತಿಗೆ ಏನಾದ್ರೂ ಅಂದ್ರೆ ಹುಷಾರ್! ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ!
ಪಾಟ್ನಾ: ಬಿಹಾರದ ರೈಲೊಂದರ ಜನರಲ್ ಬೋಗಿಯಲ್ಲಿ ಸೀಟಿಗಾಗಿ ನಡೆದ ಜಗಳದ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ಭಾರೀ ಹರಿದಾಡುತ್ತಿದೆ. ಯುವಕನೊಂದಿಗೆ ಮಹಿಳೆಯೊಬ್ಬಳು ಏಕಾಏಕಿ ಜಗಳಕ್ಕೆ ಇಳಿದಿದ್ದು, ಚಪ್ಪಲಿ ತೋರಿಸಿ ಆತನಿಗೆ ಬೈಯಲು ಶುರು ಮಾಡಿದ್ದಾಳೆ. ಆದರೂ ಕೂಡ ಎಲ್ಲವನ್ನೂ ಕೇಳಿಸಿ ಸಹಿಸಿಕೊಂಡು ಸುಮ್ಮನಾಗಿದ್ದಾನೆ. ಆದರೆ ಮಹಿಳೆ ಯಾವಾಗ ತನ್ನ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಲು ಶುರುಮಾಡುತ್ತಿದ್ದಂತೆ ಕೆರಳಿದ ಯುವಕ ಆಕೆ ಮಹಿಳೆಯೆಂದು ಲೆಕ್ಕಿಸದೇ ಮುಖಮೂತಿ ನೋಡದೆ ಸರಿಯಾಗಿ ಜಾಡಿಸಿದ್ದಾನೆ. ಸದ್ಯ ವಿಡಿಯೋ ಎಲ್ಲಡೆ ವೈರಲ್ ಆಗಿದ್ದು, ಬಾರೀ ಚರ್ಚೆಗೆ…