ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ಮಣ್ಣುಪಾಲು!
ಬೆಂಗಳೂರು, ಮಾರ್ಚ್ 14: ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಸಿಲಿಂಡರ್ (LPG Gas Cylinder)ಕೊರತೆ ಜೊತೆಗೆ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮದ ಮೇಲೂ ಗಂಭೀರ ಪರಿಣಾಮ ಉಂಟಾಗಿದೆ. ಯಾದಗಿರಿ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಮೊಟ್ಟೆಗಳ ವ್ಯಾಪಾರ ಬಹುತೇಕ ಸ್ಥಗಿತಗೊಂಡಿದ್ದು, ಇದರಿಂದ ಕೋಳಿ ಫಾರ್ಮ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾವೇರಿಯ ಮೊಟ್ಟೆ ವ್ಯಾಪಾರದಲ್ಲಿ ಭಾರೀ ನಷ್ಟ ಹಾವೇರಿಯಲ್ಲಿ ಪ್ರತಿದಿನ ಭಾರತದಿಂದ ಸುಮಾರು 80 ಲಕ್ಷ ಮೊಟ್ಟೆಗಳು ವಿದೇಶಗಳಿಗೆ ರಫ್ತು ಆಗುತ್ತಿದ್ದವು….