Headlines

Video: ಅಸ್ಸಾಂನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ, 8 ಗಂಟೆಯಲ್ಲಿ ಈಗ 5 ಗಂಟೆಗಳಲ್ಲಿ ಪ್ರಯಾಣಿಸಬಹುದು

ಅಸ್ಸಾಂ, ಮಾರ್ಚ್​ 14: ಅಸ್ಸಾಂನ ಸಿಲ್ಚಾರ್‌ನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ ಯೋಜನೆಗೆ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.ಇದು ಈಶಾನ್ಯ ಭಾರತದ ಮೊದಲ ಪ್ರವೇಶ-ನಿಯಂತ್ರಿತ, ಹಸಿರು ಮೈದಾನ, ನಾಲ್ಕು ಪಥ, ಹೈ-ಸ್ಪೀಡ್ ಕಾರಿಡಾರ್ ಆಗಲಿದೆ. ಸರಿಸುಮಾರು 166 ಕಿಲೋಮೀಟರ್ ಉದ್ದದ ಈ ಯೋಜನೆಯನ್ನು ಸುಮಾರು 22,860 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ಕಾರಿಡಾರ್ ಮೇಘಾಲಯ ಮತ್ತು ಅಸ್ಸಾಂ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ. ಈ ಯೋಜನೆ ಪೂರ್ಣಗೊಂಡ ನಂತರ, ಗುವಾಹಟಿ ಮತ್ತು ಸಿಲ್ಚಾರ್ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ,…

Read More

ಪಾತ್ರೆಯೊಳಗಿದ್ದ ಬೇಯಿಸಿದ ಮೀನು ತಿಂದಿದ್ದು ಇಲಿಗಳು, ಆದ್ರೆ ಅನುಮಾನ ಪಟ್ಟು ಸ್ನೇಹಿತನನ್ನೇ ಕೊಂದ ಯುವಕರು

ಮುಂಬೈ, ಮಾರ್ಚ್​ 14: ಪಾತ್ರೆಯೊಳಗಿದ್ದ ಬೇಯಿಸಿದ ಮೀನು(Fish) ಕಾಣೆಯಾಗಿದ್ದಕ್ಕೆ ಇಬ್ಬರು ಸ್ನೇಹಿತರು ಸೇರಿ ಮತ್ತೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಫೆಬ್ರವರಿ 24 ರಂದು ಈ ಘಟನೆ ನಡೆದಿದೆ, ಮೃತರನ್ನು ಅಫ್ಸರ್ ಎಂದು ಗುರುತಿಸಲಾಗಿದೆ, ಆತನ ಇಬ್ಬರು ಸ್ನೇಹಿತರಾದ ಸುರೇಶ್ ಮತ್ತು ರಾಜೇಶ್ ರಮೇಶ್‌ನಾಥ್ ಅಲಿಯಾಸ್ ನೇಪಾಳಿ ಮುಂಬೈನ ಗೋರೆಗಾಂವ್‌ನಲ್ಲಿರುವ ತಮ್ಮ ಮನೆಯಲ್ಲಿ ಮೀನು ಅಡುಗೆ ಮಾಡುತ್ತಿದ್ದಾಗ ಮದ್ಯ ಸೇವಿಸಿದ್ದರು. ಸ್ವಲ್ಪ ಹೊತ್ತಿನ ನಂತರ,…

Read More

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

‘ಫಸ್ಟ್ ರ‍್ಯಾಂಕ್ ರಾಜು’ ಸಿನಿಮಾ ಮೂಲಕ ಗಮನ ಸೆಳೆದ ನಟ ಗುರುನಂದನ್ ಅವರು ಈಗ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಗೋಣಿಬೀಡು ಕಸ್ಕೆಬೈಲ್ ಗ್ರಾಮದಲ್ಲಿ ಅವರ ಒಡೆತನದ ವಿಲ್ಲಾ ತೋಟಕ್ಕೆ ಆನೆ ನುಗ್ಗಿದೆ. ಇಡೀ ಗ್ರಾಮಕ್ಕೆ ಪ್ರತಿ ಬೇಸಿಗೆಯಲ್ಲೂ ಇದೇ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದಿರುವ ಅವರು, ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ ಎಂದು ನಟ ಗುರುನಂದನ್ ಬೇಸರ ಹೊರಹಾಕಿದ್ದಾರೆ. ‘40-50 ಆನೆಗಳು ಬರುತ್ತವೆ. ನಾಡಿಗೆ ಬಂದು ಅವು ಹಾಳು ಮಾಡುತ್ತಿವೆ. ಶಾಸಕರು, ಅರಣ್ಯ ಇಲಾಖೆಯವರು…

Read More

Vasthu Tips: ಮಲಗುವ ಕೋಣೆಯ ವಾಸ್ತು ದೋಷ; ದಂಪತಿ ನಡುವಿನ ಜಗಳಕ್ಕೆ ಅಟ್ಯಾಚ್ಡ್ ಬಾತ್ರೂಮ್ ಕಾರಣವೇ?

ಮನೆ ಕಟ್ಟುವಾಗ ಮುಖ್ಯದ್ವಾರ ಮತ್ತು ಅಡುಗೆಮನೆಗೆ ನೀಡುವಷ್ಟು ಮಹತ್ವವನ್ನು ಅನೇಕರು ಮಲಗುವ ಕೋಣೆ ಮತ್ತು ಸ್ನಾನಗೃಹದ ವಾಸ್ತುಗೆ ನೀಡುವುದಿಲ್ಲ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಹಾಸಿಗೆ ಮತ್ತು ಸ್ನಾನಗೃಹದ ದಿಕ್ಕು ಸರಿಯಿಲ್ಲದಿದ್ದರೆ, ಅದು ಮನೆಯ ನೆಮ್ಮದಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ವಾಸ್ತು ಶಾಸ್ತ್ರದಲ್ಲಿ ಸ್ನಾನಗೃಹವನ್ನು ‘ರಾಹು’ವಿನ ಪ್ರಭಾವಕ್ಕೆ ಒಳಪಟ್ಟ ಸ್ಥಳ ಮತ್ತು ನೀರಿನ ಅಂಶ ಹೆಚ್ಚಾಗಿರುವ ಜಾಗ ಎಂದು ಪರಿಗಣಿಸಲಾಗುತ್ತದೆ. ಮಲಗುವ ಕೋಣೆಯಲ್ಲಿ ಹಾಸಿಗೆಯ ನೇರ ಎದುರಿಗೆ ಸ್ನಾನಗೃಹದ ಬಾಗಿಲು ಇದ್ದರೆ, ಅಲ್ಲಿಂದ ಹೊರಹೊಮ್ಮುವ ನಕಾರಾತ್ಮಕ…

Read More

ವಿದೇಶದಿಂದ ಬರುವ ಎಲ್​ಪಿಜಿ ಗ್ಯಾಸ್ ಪ್ರತಿಯೊಬ್ಬರ ಮನೆಗೆ ತಲುಪಲು ಎಷ್ಟು ದಿನ ಬೇಕು? ಇಲ್ಲಿದೆ ಮಾಹಿತಿ

ಪ್ರತಿ ನಿತ್ಯವು ಲಕ್ಷಾಂತರ ಕುಟುಂಬವು ಅಡುಗೆಗಾಗಿ ಎಲ್​ಪಿಜಿ ಸಿಲಿಂಡರ್​(LPG Cylinder)ಗಳ ಮೇಲೆ ಅವಲಂಬಿತವಾಗಿವೆ. ಆದರೆ ಆ ಗ್ಯಾಸ್ ನಿಮ್ಮ ಅಡುಗೆ ಮನೆಗೆ ತಲುಪುವ ಮೊದಲು ಅದು ಎಷ್ಟು ದೂರದ ಪ್ರಯಾಣ ಮಾಡುತ್ತದೆ ಎಂಬುದರ ಬಗ್ಗೆ ಬಹುತೇಕ ಜನರು ಆಲೋಚಿಸುವುದಿಲ್ಲ. ನಮ್ಮ ಮನೆಗಳಿಗೆ ಬರುವ ಎಲ್​ಪಿಜಿಯ ಒಂದು ದೊಡ್ಡ ಭಾಗವು ವಿದೇಶಗಳಿಂದಲೇ ಬರುತ್ತದೆ. ಈ ಪ್ರಯಾಣವು ನೈಸರ್ಗಿಕ ಅನಿಲ ಸಮೃದ್ಧವಾಗಿರುವ ದೇಶಗಳಿಂದ ಆರಂಭವಾಗುತ್ತದೆ. ಅಲ್ಲಿ ಅನಿಲವನ್ನು ಹೊರತೆಗೆದು ಪ್ರಕ್ರಿಯೆಗೊಳಿಸಿ Liquefied Petroleum Gas (LPG) ಅಥವಾ Liquefied Natural…

Read More

ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಭಾವಿ ವ್ಯಕ್ತಿಯೊಬ್ಬರ ಸಂಚು, ಕಣ್ಣೀರು ಹಾಕಿದ ಮಹಿಳೆ

ದಾವಣಗೆರೆ, ಮಾ.14: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಹನಿಟ್ರ್ಯಾಪ್ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಖಾಸಗಿ ಆಸ್ಪತ್ರೆ ನರ್ಸ್​​ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ. ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, “ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು…

Read More

Hotel Close: ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಬೆಂಗಳೂರು, ಮಾರ್ಚ್​ 14: ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೆ ನೇರವಾಗಿ ಪರಿಣಾಮ ಬೀರಿದೆ. ರಾಜಧಾನಿ ಬೆಂಗಳೂರಿನ ಬಹುತೇಕ ಹೋಟೆಲ್‌ಗಳು ಎಲ್‌ಪಿಜಿ ಗ್ಯಾಸ್ ಪೂರೈಕೆ ವ್ಯತ್ಯಯದಿಂದಾಗಿ ಬಂದ್ ಆಗಿವೆ. ಗಾಂಧಿನಗರದಲ್ಲಿರುವ ಜನಪ್ರಿಯ ಐಡಿಸಿ (ಇಡ್ಲಿ, ದೋಸೆ, ಕಾಫಿ) ಹೋಟೆಲ್ ಕೂಡ ನಿನ್ನೆ ಮತ್ತು ಇಂದು ಬಂದ್ ಆಗಿದೆ. ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ದೊಡ್ಡ ಮಟ್ಟದ ಕೊರತೆ ಕಾಡುತ್ತಿದ್ದು, ಇದು ಹೋಟೆಲ್‌ಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪ್ರಸ್ತುತ ಪರಿಸ್ಥಿತಿ ಇನ್ನೂ…

Read More

ಅಲ್ಲು ಅರ್ಜುನ್ ವ್ಯಕ್ತಿತ್ವ ಎಂಥದ್ದು? ವಿವರಿಸಿದ ಮ್ಯಾನೇಜರ್

ಕೆಲವು ದಿನಗಳ ಹಿಂದೆ, ಟಾಲಿವುಡ್ ಸ್ಟಾರ್ ಹೀರೋ ಅಲ್ಲು ಅರ್ಜುನ್ ಬಗ್ಗೆ ಬ್ರಾಂಡ್ ಸ್ಟ್ರಾಟಜಿಸ್ಟ್ ಕಾವೇರಿ ಬರುವಾ ಅವರ ಹೇಳಿಕೆಗಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದವು. ಅಲ್ಲು ಅರ್ಜುನ್ ಅವರನ್ನು ಭೇಟಿಯಾಗಲು 42 ನಿಯಮಗಳನ್ನು ಪಾಲಿಸಬೇಕು ಎಂಬ ಅವರ ಹೇಳಿಕೆಗಳು ಸಂಚಲನ ಸೃಷಟಿಸಿದವು. ಆದಾಗ್ಯೂ, ಅಲ್ಲು ಅರ್ಜುನ್ ತಂಡವು ತಕ್ಷಣವೇ ಇವುಗಳಿಗೆ ಪ್ರತಿಕ್ರಿಯಿಸಿ ಕಾವೇರಿ ಬರುವಾ ಅವರ ಹೇಳಿಕೆಗಳನ್ನು ನಿರಾಕರಿಸಿತು. ಇತ್ತೀಚೆಗೆ, ಅಲ್ಲು ಅರ್ಜುನ್ ಅವರ ಮ್ಯಾನೇಜರ್ ಶರತ್ಚಂದ್ರ ನಾಯ್ಡು ಅವರು ಇದೇ ವಿಷಯಕ್ಕೆ ಪ್ರತಿಕ್ರಿಯಿಸಿದ್ದಾರೆ. ಸಿನಿಮಾಗೆ ಸಂಬಂಧಿಸಿದ…

Read More

‘ಸನ್​ರೈಸರ್ಸ್’ ​ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್?

ದಿ ಹಂಡ್ರೆಡ್ ಲೀಗ್​ನಲ್ಲಿ ಪಾಕಿಸ್ತಾನ್ ಆಟಗಾರ ಅಬ್ರಾರ್ ಅಹ್ಮದ್​ ಅವರನ್ನು ಖರೀದಿಸಿ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.  ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ £1,90,000 (ಸುಮಾರು ₹2.34 ಕೋಟಿ) ಮೊತ್ತಕ್ಕೆ ಖರೀದಿಸಿದೆ. ಇತ್ತ ಭಾರತೀಯ ವಿರೋಧಿ ಮನಸ್ಥಿತಿ ಹೊಂದಿರುವ ಪಾಕ್ ಆಟಗಾರನನ್ನು ಖರೀದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಈ ಆಕ್ರೋಶದೊಂದಿಗೆ ಸನ್​ರೈಸರ್ಸ್​ ಲೀಡ್ಸ್‌ನ ‘X’ (ಟ್ವಿಟರ್) ಖಾತೆಯನ್ನು…

Read More

ಜೈಲುಗಳಲ್ಲಿ ಡ್ರಗ್ಸ್ ನೆಟ್​ವರ್ಕ್​ ಬ್ರೇಕ್ ಹಾಕಲು ಡಿಜಿಪಿ ಪ್ಲಾನ್; ರಾಜ್ಯದ ಎಲ್ಲಾ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಟೆಸ್ಟ್!

ಬೆಂಗಳೂರು, ಮಾರ್ಚ್ 14: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯದ ಶೇ10 ಕೈದಿಗಳಿಗೆ ಟೆಸ್ಟ್ ಪರಪ್ಪನ ಅಗ್ರಹಾರದಲ್ಲಿ ಮಾರ್ಚ್ 9 ರಂದು ಸಿಬ್ಬಂದಿಯೇ ತನ್ನ ಒಳುಡುಪಿನಲ್ಲಿ ಮಾದಕ ವಸ್ತುಗಳನ್ನು ಜೈಲಿನೊಳಗೆ ತಂದ ಘಟನೆ ನಡೆದಿತ್ತು. ಇದೊಂದೇ ಅಲ್ಲದೆ ಹಲವು ಬಾರಿ…

Read More