‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು
‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್ಗೆ ವಿಘ್ನ ಎದುರಾಗಿತ್ತು. ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರಣ ನೀಡಿ ಇವರು ಸಿನಿಮಾನ ಮುಂದಕ್ಕೆ ಹಾಕಿಕೊಂಡರು. ಇದರಿಂದ ‘ಧುರಂಧರ್ 2’ ಸಿನಿಮಾ ಜೊತೆಗಿನ ಕ್ಲ್ಯಾಶ್ ಮಿಸ್ ಆಗಿದೆ. ಆದರೆ, ಕೆಲವು ವರದಿಗಳ ಪ್ರಕಾರ ‘ಟಾಕ್ಸಿಕ್’ ಸಿನಿಮಾ ಈಗ ಡಜನ್ ಸಿನಿಮಾಗಳ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಬಂದಿದೆ. ಇದರಿಂದ ‘ಟಾಕ್ಸಿಕ್’ ತುಂಬಾನೇ ದೊಡ್ಡ ಚಾಲೆಂಜ್ ಎದುರಿಸುವ ಸೂಚನೆ ಪಡೆದಿದೆ. ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿತ್ತು….