‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ – Kannada News | Rakshit Shetty’s ‘Richard Anthony’: Raj B Shetty’s Hint Sparks Delay Speculation
ರಕ್ಷಿತ್ ಶೆಟ್ಟಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ಸಮಯದಿಂದ ಯಾರ ಕಣ್ಣೀಗು ಕಾಣಿಸುತ್ತಿಲ್ಲ. ಅವರು ‘ರಿಚರ್ಡ್ ಆಂಟನಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ರಾಜ್ ಅವರು ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಆ ಚಿತ್ರಕ್ಕಾಗಿ ಇನ್ನೂ ಎಷ್ಟು ವರ್ಷ ಕಾಯಬೇಕು ಎಂಬ ಪ್ರಶ್ನೆ ಮೂಡಿದೆ. ರಾಜ್ ಬಿ. ಶೆಟ್ಟಿ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ಟ್ರೇಲರ್ನಲ್ಲಿ ಹಿಂಟ್…