ಸಂಬಂಧದಲ್ಲಿ ಅತಿಯಾಗಿ ಅನುಮಾನಿಸುವುದು ರಿಲೇಷನ್‌ಶಿಪ್ ಒಸಿಡಿಯ ಲಕ್ಷಣವೇ? ಹೇಗಿರುತ್ತದೆ ಈ ಡಿಸಾರ್ಡರ್ ಲಕ್ಷಣ? – Kannada News | ROCD Explained: Why Constant Doubts Can Destroy Healthy Relationships
ದಾಂಪತ್ಯ ಅಥವಾ ಪ್ರೀತಿಯಲ್ಲಿರುವವರಿಗೆ ಒಬ್ಬರ ಮೇಲೆ ಒಬ್ಬರಿಗೆ ಸಣ್ಣಪುಟ್ಟ ಅನುಮಾನಗಳು ಬರುವುದು ಸಾಮಾನ್ಯ. ಆದರೆ ಅದೇ ಅನುಮಾನ ದಿನೇದಿನೇ ಹೆಚ್ಚಾಗಿ, ಮನಸ್ಸಿನಲ್ಲಿ ನಿರಂತರ ಆತಂಕ ಹಾಗೂ ಗೊಂದಲ ಉಂಟುಮಾಡಿದರೆ ಅದನ್ನು ‘ರಿಲೇಷನ್‌ಶಿಪ್ ಒಬ್ಸೆಸಿವ್ ಕಂಪಲ್ಸಿವ್ ಡಿಸಾರ್ಡರ್’ (Relationship OCD ಅಥವಾ ROCD) ಎಂದು ಕರೆಯಲಾಗುತ್ತದೆ. ಇದು ಮಾನಸಿಕ ಆರೋಗ್ಯಕ್ಕೆ (Mental Health) ಸಂಬಂಧಿಸಿದ ಒಂದು ಸಮಸ್ಯೆಯಾಗಿದ್ದು, ಸಂಬಂಧಗಳ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾದರೆ ಏನಿದು ರಿಲೇಷನ್‌ಶಿಪ್ ಒಸಿಡಿ, ಈ ರೀತಿ ಸಮಸ್ಯೆಯನ್ನು…