ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!
ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಮಾತಿನಂತೆ ಟಿ20 ವಿಶ್ವಕಪ್ ಕಳೆದು ವಾರವಾದರೂ ಅದರ ಬಗ್ಗೆ ಚರ್ಚೆಗಳು ಮಾತ್ರ ಮುಂದುವರೆದಿದೆ. ಆದರೆ ಈ ಬಾರಿ ಚರ್ಚೆಯ ನಡುವೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರಸ್ತಾಪಿಸಿರುವ ವಿಷಯವೇ ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿದೆ. ಅದು ಸಹ ಟೀಮ್ ಇಂಡಿಯಾವನ್ನು ಟೂರ್ನಿಯಿಂದ ಹೊರಹಾಕಬಹುದಾಗಿದ್ದ ಕುತಂತ್ರವನ್ನು ಪ್ರಸ್ತಾಪಿಸಿ ಮಾತನಾಡಿ ವಾನ್ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಪಾಡ್ಕಾಸ್ಟ್ವೊಂದರಲ್ಲಿ ಮಾತನಾಡಿದ ಮೈಕಲ್ ವಾನ್, ಟಿ20 ವಿಶ್ವಕಪ್‌ನ ಸೂಪರ್ 8 ಹಂತದಲ್ಲಿ ಸೌತ್…