Horoscope Today 14th March: ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 14, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಉತ್ತರಾಷಾಡ ನಕ್ಷತ್ರ, ವರಿಯನ್ ಯೋಗ, ಭವಕರಣಗಳನ್ನು ಒಳಗೊಂಡಿದೆ. ರಾಹುಕಾಲ ಬೆಳಿಗ್ಗೆ 9:29 ರಿಂದ 10:59 ರವರೆಗೆ ಇರುತ್ತದೆ. ಸರ್ವ ಸಿದ್ಧಿ ಕಾಲವು ಮಧ್ಯಾಹ್ನ 1:59 ರಿಂದ 3:29 ರವರೆಗೆ ಇದೆ. ಇಂದಿನ ದಿನವು ಪಾಪ…