Headlines

Yadgir Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​ ಇಲ್ಲಿದೆ. ಅಧಿಕೃತ ಅಧಿಸೂಚನೆಯ ಮೂಲಕ ಯಾದಗಿರಿ ಇ-ಕೋರ್ಟ್ ಪ್ರಸ್ತುತ ಖಾಲಿ ಇರುವ ಒಟ್ಟು 14 ಪ್ರೊಸೆಸ್ ಸರ್ವರ್ ಮತ್ತು ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 61,300 ರವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ…

Read More

ಶಿರಾಡಿಘಾಟ್​​ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು, (ಮಾರ್ಚ್ 13): KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು,  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ  ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ನ (shiradi ghat) ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ….

Read More

ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ

ನವದೆಹಲಿ, ಮಾರ್ಚ್ 13: ಭಾರತದ ಅನೇಕ ನಗರಗಳಲ್ಲಿ ಹೋಟೆಲ್, ರೆಸ್ಟೋರೆಂಟ್​​ಗಳಲ್ಲಿ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳ ಅಭಾವ ಎದುರಾಗುತ್ತಿದ್ದಂತೆ ದಿನಬಳಕೆಯ ಎಲ್​ಪಿಜಿ ಸಿಲಿಂಡರ್​ಗಳನ್ನು ಬುಕ್ ಮಾಡುವ ಗ್ರಾಹಕರ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರಾಗಕರಿಗೆ ಸ್ಪಷ್ಟನೆ ನೀಡಿದ್ದು, ಬೇಕಾದಷ್ಟು ಸಿಲಿಂಡರ್ ಸ್ಟಾಕ್ ಇರುವುದರಿಂದ ಯಾರೂ ಗೊಂದಲಕ್ಕೊಳಗಾಗಬೇಡಿ, ಚಿಂತಿತರಾಗಬೇಡಿ, ಆತುರದಿಂದ ಸಿಲಿಂಡರ್ ಬುಕ್ ಮಾಡಬೇಡಿ ಎಂದು ಸೂಚಿಸಿದೆ. Source link

Read More

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಬೆಂಗಳೂರು, ಮಾರ್ಚ್​​ 13: ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂಬ ಮಾತಿದೆ. ಜನ್ಮ ನೀಡಿದ ತಾಯಿ ಅಂದ್ರೆ ನಡೆದಾಡುವ ದೇವರು ಎಂದು ನಾವು ಪೂಜಿಸುತ್ತೇವೆ. ಆದರೆ ಇಲ್ಲೊಬ್ಬ ಮಗ ಆಸ್ತಿಗಾಗಿ ಅಂತಹ ತಾಯಿ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಪಾಪಿ ಮಗನ ಕ್ರೌರ್ಯಕ್ಕೆ ವೃದ್ಧೆ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಕ್ಷ್ಮೀ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಜಯನಗರದ ನಿವಾಸಿ ಲಕ್ಷ್ಮೀ ಹಾಗೂ ಸಣ್ಣಸಿದ್ದಪ್ಪ ದಂಪತಿಗೆ 3 ಜನ…

Read More

ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು

ಕಾರವಾರ, ಮಾರ್ಚ್​ 13: ಯುಎಇಯಿಂದ ಡಾಂಬರು ಹೊತ್ತು ಕಾರವಾರ ಬಂದರಿಗೆ ಚೆಂಗ್ ಎಕ್ಸ್ ಎಂಬ ಹಡಗು ಆಗಮಿಸಿದೆ. ಮಧ್ಯಪ್ರಾಚ್ಯದಲ್ಲಿನ ಪ್ರಸ್ತುತ ಪರಿಸ್ಥಿತಿ ಮತ್ತು ಹರ್ಮುಜ್ ಜಲಸಂಧಿಯಲ್ಲಿನ ನಿರ್ಬಂಧಗಳ ಕಾರಣದಿಂದ ಪೆಟ್ರೋಲಿಯಂ ಮತ್ತು ಕಚ್ಚಾ ಡಾಂಬರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ನಿರ್ಬಂಧದ ನಡುವೆಯೂ, ಮಾರ್ಚ್ 3ರಂದು ಯುಎಇಯಿಂದ ಹೊರಟಿದ್ದ ಈ ಹಡಗು ಮತ್ತೊಂದು ಮಾರ್ಗದ ಮೂಲಕ ಸುರಕ್ಷಿತವಾಗಿ ಬಂದರನ್ನು ತಲುಪಿದೆ. ಸರಿಸುಮಾರು 5,500 ಟನ್ ಸಾಮರ್ಥ್ಯದ ಈ ಹಡಗು 3,100 ಟನ್ ಡಾಂಬರನ್ನು ಹೊತ್ತು ಬಂದಿದೆ. ಮತ್ತಷ್ಟು…

Read More

ವಿಜಯ್ ಜೊತೆಗಿನ ಅಫೇರ್ ಬಗ್ಗೆ ನೇರ ಪ್ರಶ್ನೆ: ತ್ರಿಶಾ ಪ್ರತಿಕ್ರಿಯೆ ಹೇಗಿತ್ತು ನೋಡಿ

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಮತ್ತು ತಮಿಳು ನಟ ದಳಪತಿ ವಿಜಯ್ (Thalapthy Vijay) ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮದುವೆ ಸಮಾರಂಭವೊಂದಕ್ಕೆ ಇಬ್ಬರೂ ಜೊತೆಯಾಗಿ ಆಗಮಿಸಿದ್ದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತ್ರಿಶಾ ಅವರಿಗೆ ವರದಿಗಾರರು ವಿಜಯ್ ಕುರಿತಾದ ಪ್ರಶ್ನೆಗಳಿಂದ ಮುತ್ತಿಗೆ ಹಾಕಿದ್ದಾರೆ. ಆದರೆ ತ್ರಿಶಾ (Trisha Krishnan) ಅವರು ಯಾವುದೇ ಉತ್ತರ ನೀಡದೇ ಮೌನ ತಾಳಿದ್ದಾರೆ….

Read More

ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ

ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಸನ್‌ರೈಸರ್ಸ್ ಲೀಡ್ಸ್ ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್‌ನ ಅಂಗಸಂಸ್ಥೆಯಾಗಿದೆ. ಹೀಗಾಗಿ ವಿದೇಶಿ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರನನ್ನು ಖರೀದಿಸಿದ್ದಕ್ಕಾಗಿ ಫ್ರಾಂಚೈಸಿಯ ಮಾಲೀಕರಾದ ಕಾವ್ಯ ಮಾರನ್ ವಿರುದ್ಧ ಭಾರತೀಯರು ಕೋಪಗೊಂಡಿದ್ದು, ಸನ್‌ರೈಸರ್ಸ್ ಗ್ರೂಪ್ ಮೇಲೆ ಟೀಕೆಗಳ ಮಳೆಗರೆದಿದ್ದಾರೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಪ್ರತಿಕ್ರಿಯಿಸಿದ್ದು, ವಿದೇಶಿ ಲೀಗ್‌ನಲ್ಲಿ ಯಾವ ತಂಡವು ಯಾವ ಆಟಗಾರನನ್ನು ಖರೀದಿಸುತ್ತದೆ ಎಂಬುದಕ್ಕೂ ನಮಗೂ ಯಾವುದೇ…

Read More

ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆ ವಿಶೇಷ ಸಾಧನೆ: ಸಾವಿರ ಯಶಸ್ವಿ ಮೂತ್ರಪಿಂಡ ಕಸಿ

ಬೆಂಗಳೂರು, ಮಾರ್ಚ್​ 13: ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆ (Gleneagles BGS Hospital) ವಿಶ್ವ ಕಿಡ್ನಿ ದಿನದ ಅಂಗವಾಗಿ 1000 ಮೂತ್ರಪಿಂಡದ ಕಸಿ ಯಶಸ್ವಿ ಚಿಕಿತ್ಸೆ ಮಾಡುವ ಮೂಲಕ ಮಹತ್ವದ ಮೈಲಿಗಲ್ಲನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ಆ ಮೂಲಕ ಅತ್ಯಾಧುನಿಕ ಮೂತ್ರಪಿಂಡದ ಕಸಿ ಚಿಕಿತ್ಸೆಯನ್ನು ಒದಗಿಸುವ ಹಾಗೂ ಅಂಗಾಂಗ ದಾನದ ಮೂಲಕ ಅನೇಕ ಜೀವಗಳನ್ನು ಉಳಿಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸಿದೆ. ವಿಶ್ವ ಕಿಡ್ನಿ ದಿನದ ಸಂದರ್ಭದಲ್ಲಿ, ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆಯು “ರೆನಲ್ ವಾರಿಯರ್ ಲೀಗ್” ಎಂಬ ವಿಶೇಷ ಕ್ರೀಡಾ…

Read More

Paramilitary Jobs 2026: ದೇಶದ ಭದ್ರತಾ ಪಡೆಗಳಲ್ಲಿ 93,000 ಹುದ್ದೆಗಳಿಗೆ ಬಂಪರ್ ನೇಮಕಾತಿ, ಇಲ್ಲಿದೆ ಸಂಪೂರ್ಣ ವಿವರ

ಭಾರತದ ಆಂತರಿಕ ಭದ್ರತೆಯಲ್ಲಿ ಮಹತ್ತರ ಪಾತ್ರ ವಹಿಸುವ ವಿವಿಧ ಅರೆಸೈನಿಕ ಪಡೆಗಳಲ್ಲಿ ಪ್ರಸ್ತುತ ಬೃಹತ್ ಸಂಖ್ಯೆಯ ಹುದ್ದೆಗಳು ಖಾಲಿ ಇವೆ. ಇವು ಯುವಜನತೆಗೆ ದೊಡ್ಡ ಉದ್ಯೋಗಾವಕಾಶದ ಬಾಗಿಲನ್ನು ತೆರೆದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಸಭೆಗೆ ನೀಡಿದ ಅಧಿಕೃತ ಮಾಹಿತಿಯ ಪ್ರಕಾರ, ಸಿಐಎಸ್‌ಎಫ್, ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ಐಟಿಬಿಪಿ ಸೇರಿದಂತೆ ವಿವಿಧ ಪಡೆಗಳಲ್ಲಿ ಒಟ್ಟು 93,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಬಾಕಿ ಇದೆ. ಇದರಲ್ಲಿ ವಿಶೇಷವಾಗಿ ಸಿಐಎಸ್‌ಎಫ್ (28,342) ಮತ್ತು ಸಿಆರ್‌ಪಿಎಫ್ (27,400) ಪಡೆಗಳಲ್ಲಿ ಗರಿಷ್ಠ ಸಂಖ್ಯೆಯ ಅವಕಾಶಗಳಿದ್ದು,…

Read More

ಅಹಮದಾಬಾದ್​ ಸರ್ಕಾರಿ ಶಾಲೆಗಳಲ್ಲಿ 360 ಮಕ್ಕಳಿಗೆ ಹೃದಯ ಸಮಸ್ಯೆ; ಶಾಕಿಂಗ್ ವಿಷಯ ಬಹಿರಂಗ

ಅಹಮದಾಬಾದ್, ಮಾರ್ಚ್ 13: ಇಂದು ನಡೆದ ಗುಜರಾತ್ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಹಮದಾಬಾದ್ ಜಿಲ್ಲೆಯ ಸರ್ಕಾರಿ ಶಾಲೆಗಳ ಬಗ್ಗೆ ಆತಂಕಕಾರಿ ಸಂಗತಿ ಹೊರಬಿದ್ದಿದೆ. ಅಹಮದಾಬಾದ್ ಜಿಲ್ಲೆಯಲ್ಲಿ ವೈದ್ಯಕೀಯ ತಪಾಸಣೆಯ ಸಮಯದಲ್ಲಿ 360 ಮಕ್ಕಳು ಗಂಭೀರ ಹೃದಯ ಕಾಯಿಲೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಗುಜರಾತ್ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವ ಶಾಲಾ ಆರೋಗ್ಯ ತಪಾಸಣೆ (Child health) ಕಾರ್ಯಕ್ರಮದ ವಿವರಗಳನ್ನು ಸದನದಲ್ಲಿ ಮಂಡಿಸಿದಾಗ ಈ ಆಘಾತಕಾರಿ ಸಂಗತಿ ಬಯಲಾಗಿದೆ. ಗುಜರಾತ್ ರಾಜ್ಯ ಆರೋಗ್ಯ ಸಚಿವರು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಹಮದಾಬಾದ್ ಜಿಲ್ಲೆಯಾದ್ಯಂತ…

Read More