Video: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆರೈಕೆಯನ್ನು ನೆನೆದು ಭಾವುಕಳಾದ ತಾಯಿ
ತಾಯಿ (mother) ಅಂದರೆ ತ್ಯಾಗ, ಪ್ರೀತಿಗೆ ಇನ್ನೊಂದು ಹೆಸರು. ಮಕ್ಕಳ ಆರೈಕೆ ಹಾಗೂ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಮಕ್ಕಳು ಬೆಳೆದು ಸ್ವಲ್ಪ ದೊಡ್ಡವರಾಗುವವರೆಗೂ ತಾಯಿ ತನ್ನ ನಿದ್ದೆ, ಊಟ, ತಿಂಡಿ ಎಲ್ಲವನ್ನೂ ತ್ಯಾಗ ಮಾಡಬೇಕು. ಇದೀಗ ಎರಡು ವರ್ಷದ ಮಗುವಿನ ಆರೈಕೆ ಮಾಡುತ್ತಿರುವ ತಾಯಿಯೊಬ್ಬಳು ತನ್ನ ಕಂದಮ್ಮ ತನ್ನನ್ನು ಬಿಟ್ಟು ಒಂದು ನಿಮಿಷ ಕೂಡ ಇರಲಾರದು. ನನಗೆ ಊಟ, ತಿಂಡಿ ಮಾಡಲು ಸಮಯವಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪಿಂಗ್ ನೋಡಿದ…