ತಮ್ಮ ಹೆಸರು ಬದಲಿಸಿದ್ದೇಕೆ ಅಕ್ಷಯ್ ಕುಮಾರ್? ಕಾರಣ ವಿವರಿಸಿದ ನಟ – Kannada News | Why Akshay Kumar changed his name from Rajiv to Akshay
ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್ನ ಸ್ಟಾರ್ ನಟರುಗಳಲ್ಲಿ ಒಬ್ಬರು. ಈಗಲೂ ಅತ್ಯಂತ ಬ್ಯುಸಿ ಸ್ಟಾರ್ ನಟರೆಂದರು ಅದು ಅಕ್ಷಯ್ ಕುಮಾರ್. ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್ಫಾದರ್ಗಳಿಲ್ಲದೆ ಚಿತ್ರರಂಗಕ್ಕೆ ಬಂದ ಅಕ್ಷಯ್ ಕುಮಾರ್, ಸ್ಟಾರ್ ನಟರಾಗಿ ಬೆಳೆದು ನಿಂತಿದ್ದಾರೆ. ಅಂದಹಾಗೆ ಅಕ್ಷಯ್ ಕುಮಾರ್ ಅವರ ನಿಜ ಹೆಸರು ಅದಲ್ಲ ಬದಲಿಗೆ ಅವರ ಹೆಸರು ರಾಜೀವ್…