Money9 Financial Freedom Summit: ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್
ನವದೆಹಲಿ, ಮಾರ್ಚ್ 12: ಚಿಲ್ಲರೆ ಹೂಡಿಕೆದಾರರು ಷೇರು ಮಾರುಕಟ್ಟೆಯ ಬೆನ್ನೆಲುಬು. ಕಳೆದ ಎರಡು ವರ್ಷಗಳಲ್ಲಿ ಷೇರು ಮಾರುಕಟ್ಟೆಯ ನಿಜವಾದ ಹೀರೋಗಳೆಂದರೆ ರಿಟೇಲ್ ಹೂಡಿಕೆದಾರರು ಹೊರತು ಸಾಂಸ್ಥಿಕ ಹೂಡಿಕೆದಾರರಲ್ಲ. ಚಿಲ್ಲರೆ ಹೂಡಿಕೆದಾರರೇ ನವ ಭಾರತದ ಶಕ್ತಿ ಎಂದು ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026ರಲ್ಲಿ (Money9 Financial Summit) ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್ (Barun Das) ಹೇಳಿದ್ದಾರೆ. ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದೇ ನಮ್ಮ ಗುರಿ: ಬರುಣ್ ದಾಸ್ ಮನಿ9 ಫೈನಾನ್ಶಿಯಲ್ ಫ್ರೀಡಂ…