Headlines

NEET-UG opportunities: ವೈದ್ಯಕೀಯ ಆಕಾಂಕ್ಷಿಗಳಿಗೆ ಗುಡ್​ ನ್ಯೂಸ್​​; 11,000ಕ್ಕೂ ಹೆಚ್ಚು MBBS ಸೀಟುಗಳ ಭರ್ಜರಿ ಹೆಚ್ಚಳ!

ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಬಾರಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಬರೆಯುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ತನ್ನ ವೆಬ್‌ಸೈಟ್‌ನಲ್ಲಿ ನೀಡಿರುವ ಅಧಿಕೃತ ಮಾಹಿತಿಯಂತೆ, 2026ರ ಶೈಕ್ಷಣಿಕ ವರ್ಷದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸರಿಸುಮಾರು 11,000ಕ್ಕೂ ಹೆಚ್ಚು ಹೊಸ ಸೀಟುಗಳು ಸೇರ್ಪಡೆಯಾಗಿವೆ. ಈ ಮಹತ್ವದ ನಿರ್ಧಾರವನ್ನು…

Read More

ಮಡಿಕೇರಿ ಡಬಲ್ ಮರ್ಡರ್​​​​ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ

ಕೊಡಗು, (ಮಾರ್ಚ್ 12): ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ (Kodagu Double Murder case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಯಶೋಧಾ(45) ಹಾಗೂ ಕುಂಞರಾಮ(47) ಕೊಲೆಯಾದ ಜೋಡಿ. ಈ ಡಬಲ್ ಮರ್ಡರ್​​​ ಕುಂದಚೇರಿ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಪೊಲೀಸರ ಪ್ರಾಥನಿಕ ತನಿಖೆಯಲ್ಲಿ ಈ ಜೋಡಿ ಕೊಲೆ ರಹಸ್ಯ ಬಯಲಿಗೆ ಬಂದಿದೆ.  ಹೌದು.. ಸ್ವಂತ ಅಕ್ಕ ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ ಬೆಳೆದಿದೆ. ಯಶೋಧಾ ಮತ್ತು ಕುಂಞರಾಮ…

Read More

ಆಸ್ಕರ್ ಅವಾರ್ಡ್​​​ಗೆ ಇರಾನ್ ಡ್ರೋನ್ ದಾಳಿ ಭೀತಿ; ಎಚ್ಚರಿಸಿದ ಪೊಲೀಸರು

ಆಸ್ಕರ್ ಅವಾರ್ಡ್ (Oscar Awards) ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆಯಲಿದೆ. ಈಗ ಈ ಶೋಗೆ ಇರಾನ್ ದಾಳಿಯ ಭಯ ಕಾಡುತ್ತಿದೆ. ಅಮೆರಿಕ, ಇಸ್ರೇಲ್ vs ಇರಾನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ದಾಳಿ-ಪ್ರತಿದಾಳಿಗಳು ನಡೆಯುತ್ತಲೇ ಇವೆ. ಅಮೆರಿಕದ ಕ್ಯಾಲಿಫೋರ್ನಿಯಾ ಮೇಲೆ ದಾಳಿ ನಡೆಯುವ ಆತಂಕವೂ ಇದೆ. ಸದ್ಯ ಹಾಲಿವುಡ್ ಸ್ಟುಡಿಯೋದಲ್ಲಿ ಆಸ್ಕರ್​ ಅವಾರ್ಡ್​​ಗೆ ಸಿದ್ಧತೆಗಳು ನಡೆಯುತ್ತಿವೆ. ಸಿನಿಮಾ ಜಗತ್ತಿನ ದೊಡ್ಡ ಹಬ್ಬದ ಆಚರಣೆಗೆ ಎಲ್ಲರೂ ರೆಡಿ…

Read More

ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್

ಬೆಂಗಳೂರು, ಮಾರ್ಚ್​​ 12: ಬೆಂಗಳೂರು ಸಹಕಾರ ಹಾಲು ಒಕ್ಕೂಟ (BAMUL) ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿದೆ. ಸರ್ಕಾರದಿಂದಲೂ 5 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಬಮೂಲ್​ನಿಂದ ಯಾವುದೇ ತಾರತಮ್ಯ ಇಲ್ಲದೆ ಎಲ್ಲರಿಗೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಏಪ್ರಿಲ್ 1ರಿಂದ ಮಾರ್ಚ್ 31ವರೆಗೆ ಹಾಲು ಹಾಕಿರುವವರಿಗೆ ಇದು ಲಭ್ಯವಾಗಲಿದೆ. ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್​​ ಪ್ರತಿಕ್ರಿಯಿಸಿದ್ದು,…

Read More

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ

ಟೀಂ ಇಂಡಿಯಾದ ಮಾಜಿ ನಾಯಕ, ಕೋಚ್ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಆಟಗಾರನಾಗಿ ಆ ಬಳಿಕ ತಂಡದ ನಾಯಕನಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದ ರಾಹುಲ್ ದ್ರಾವಿಡ್, ನಿವೃತ್ತಿಯ ಬಳಿಕ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು. ದ್ರಾವಿಡ್ ಅವರ ಕೋಚಿಂಗ್​ನಡಿಯಲ್ಲಿ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆದ್ದಿತ್ತು. ಹಾಗೆಯೇ ಅವರ ಕೋಚಿಂಗ್​ನಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟಿದ್ದು,…

Read More

ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್

ಮುಂಬೈ, ಮಾರ್ಚ್ 12: ಸೌದಿ ಅರೇಬಿಯಾದಿಂದ ಇಂಧನವನ್ನು ಸಾಗಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಇಂದು ಹಾರ್ಮುಜ್ ಜಲಸಂಧಿಯ (Strait Of Hormuz) ಮೂಲಕ ಸಾಗಿ ಸುರಕ್ಷಿತವಾಗಿ ಮುಂಬೈ ಬಂದರಿಗೆ ಆಗಮಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಲೇ ಇರುವುದರಿಂದ ತೈಲ ಟ್ಯಾಂಕರ್ ಸಾಗಣೆಗೆ ಭಾರತ ಇರಾನ್​ನ ಅನುಮತಿ ಕೋರಿತ್ತು. ಶೆನ್ಲಾಂಗ್ ಸೂಯೆಜ್‌ಮ್ಯಾಕ್ಸ್ ಎಂಬ ಈ ಹಡಗನ್ನು ಭಾರತೀಯರೊಬ್ಬರು ಮುನ್ನಡೆಸಿದ್ದಾರೆ. ಸೌದಿ ಅರೇಬಿಯಾದ ಪ್ರಮುಖ ತೈಲ ರಫ್ತು ಟರ್ಮಿನಲ್‌ಗಳಲ್ಲಿ ಒಂದಾದ ರಾಸ್ ತನುರಾದಿಂದ ಲೋಡ್ ಮಾಡಲಾದ ಕಚ್ಚಾ ತೈಲವನ್ನು ಅವರು…

Read More

IOCL Recruitment 2026: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿ 405 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಯುವಜನರಿಗೆ ಮಹತ್ವದ ಅವಕಾಶವನ್ನು ತೆರೆದಿದೆ. ಕಂಪನಿಯು ತನ್ನ ಮಾರ್ಕೆಟಿಂಗ್ ವಿಭಾಗದ ಪಶ್ಚಿಮ ಪ್ರದೇಶದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 405 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪ್ರತಿಷ್ಠಿತ ಸರ್ಕಾರಿ ಕಂಪನಿಯಲ್ಲಿ ಸೇರುವ ಮೂಲಕ ತರಬೇತಿ ಪಡೆಯಲು ಮತ್ತು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಬಯಸುವ ಯುವಕರಿಗೆ ಇದು ಒಂದು ಸುವರ್ಣಾವಕಾಶವಾಗಿದೆ. ಯಾವ ಹುದ್ದೆಗಳಿಗೆ ತರಬೇತಿ ಲಭ್ಯವಿರುತ್ತದೆ? ಈ ನೇಮಕಾತಿ ಡ್ರೈವ್ ಮೂರು ವಿಭಾಗಗಳಲ್ಲಿ ಹುದ್ದೆಗಳನ್ನು ನೀಡುತ್ತದೆ. ತಂತ್ರಜ್ಞ…

Read More

ಹರಾಜಿಗೂ ಮುನ್ನ ಶಾಹೀನ್ ಅಫ್ರಿದಿ ಔಟ್: ಆದ್ರೂ ಸಿಗಲಿದೆ 17 ಲಕ್ಷ ರೂ.

ಪಾಕಿಸ್ತಾನದ ಏಕದಿನ ಕ್ರಿಕೆಟ್ ತಂಡದ ನಾಯಕ ಶಾಹೀನ್ ಶಾ ಅಫ್ರಿದಿ, ದಿ ಹಂಡ್ರೆಡ್ (The Hundred) 2026 ಟೂರ್ನಿಯ ಆಟಗಾರರ ಹರಾಜಿನಿಂದ ಹಿಂದೆ ಸರಿದಿದ್ದಾರೆ. ಲಂಡನ್‌ನಲ್ಲಿ ಹರಾಜು ಪ್ರಕ್ರಿಯೆ ಆರಂಭವಾಗಲು ಕೆಲವೇ ಗಂಟೆಗಳ ಮೊದಲು ಅವರು ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಪಾಕಿಸ್ತಾನ ತಂಡದ ಮುಂಬರುವ ಅಂತಾರಾಷ್ಟ್ರೀಯ ಪಂದ್ಯಗಳಿಗೆ (ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ) ಆದ್ಯತೆ ನೀಡಲು ಅಥವಾ ಗ್ಲೋಬಲ್ ಟಿ20 ಲೀಗ್‌ನಲ್ಲಿ ಭಾಗವಹಿಸಲು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಶಾಹೀನ್ ಅಫ್ರಿದಿ…

Read More

ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ: ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ

ಮಡಿಕೇರಿ, ಮಾರ್ಚ್​​ 12: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆಯ ಸಾವು ಮಾಸುವ ಮುನ್ನವೇ ಮತ್ತೊಂದು ಬಲಿಯಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಬೆಳೆಗಾರನ ಮೇಲೆ ಸಲಗ ಅಟ್ಯಾಕ್​​ ಮಾಡಿದ ಪರಿಣಾಮ ಗಣಪತಿ (49) ಮೃತಪಟ್ಟಿದ್ದಾರೆ. ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಲು ಸಾಲು ಸಾವು ಕಾಡಾನೆ ದಾಳಿಗೆ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 12: ಸತತ ಎರಡು ದಿನ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಇವತ್ತು ಗುರುವಾಗ ಕಡಿಮೆಗೊಂಡಿದೆ. ಗ್ರಾಮ್​ಗೆ 100 ರೂನಷ್ಟು ಬೆಲೆ ಇಳಿಕೆ ಆಗಿದೆ. ಮೊನ್ನೆ 65 ರೂ ಹೆಚ್ಚಿದ್ದ ಇದರ ಬೆಲೆ ನಿನ್ನೆ 95 ರೂ ಹಿಗ್ಗಿತ್ತು. ಇವತ್ತು ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆ ಒಂದೇ ದಿನ ಗ್ರಾಮ್​​ಗೆ 10 ರೂ ಕಡಿಮೆಗೊಂಡಿದೆ. ಮೊನ್ನೆ ಇದರ ಬೆಲೆ 10 ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10…

Read More