ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ
ತುಮಕೂರು, ಮಾರ್ಚ್ 12: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್ ವಿಚಾರ ತನಿಖೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಏನು? ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ…