IPL 2026: ಇಲ್ಲಿದೆ ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ, ಸೇವ್ ಮಾಡಿಟ್ಟುಕೊಳ್ಳಿ
ಭಾರತದ ದೊಡ್ಡ ಕ್ರಿಕೆಟ್ ಉತ್ಸವವಾದ ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026) ಮೊದಲ ಹಂತದ ಒಟ್ಟು 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಪ್ರಾರಂಭವಾಗಲಿದ್ದು, ಮೊದಲ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ. ಅದು ತವರು ಅಂಗಳ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಐಪಿಎಲ್ ಸೀಸನ್ 19ರ ಮೊದಲ ಹಂತದ ಪಂದ್ಯಗಳು ಮಾರ್ಚ್ 28ರಿಂದ ಏಪ್ರಿಲ್ 12ರವರೆಗೂ ನಡೆಯಲಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ…