Chanakya Niti: ನೀವು ಮಾನಸಿಕವಾಗಿ ಸದೃಢರಾಗಬೇಕಂದ್ರೆ ಚಾಣಕ್ಯರ ಈ ಕಿವಿಮಾತುಗಳನ್ನು ಪಾಲಿಸಿ
ನಾವು ಮಾನಸಿಕವಾಗಿ ಬಲಿಷ್ಠರಾದಾಗ (mentally strong) ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ, ಸಮಾಜದಲ್ಲಿ ಧೈರ್ಯವಾಗಿ ಬದುಕಲು ಸಾಧ್ಯ. ದೈಹಿಕವಾಗಿ ಬಲಶಾಲಿಯಾಗಿರಲು ವ್ಯಾಯಾಮ, ಯೋಗಾಭ್ಯಾಸವನ್ನು ಮಾಡುವಂತೆ, ಮಾನಸಿಕವಾಗಿ ಬಲಿಷ್ಠರಾಗಲು ಒಂದಷ್ಟು ತತ್ವಗಳನ್ನು ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಇವುಗಳನ್ನು ಅನುಸರಿಸುವ ನಮ್ಮ ಆಲೋಚನೆ, ನಂಬಿಕೆಗಳು ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಬಹುದು. ಅಷ್ಟೇ ಅಲ್ಲದೆ ಜೀವನದಲ್ಲಿ ನಾವು ಅಂದುಕೊಂಡ ಗುರಿಯನ್ನೂ ಸಾಧಿಸಬಹುದು. ಹಾಗಿದ್ರೆ ಮಾನಸಿಕವಾಗಿ ಬಲಿಷ್ಠರಾಗಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಮಾನಸಿಕವಾಗಿ ಸದೃಢರಾಗಲು ಏನು ಮಾಡಬೇಕು?…