ಗರ್ಲ್ಫ್ರೆಂಡ್ನ ಅಭಿಮಾನಿಗಳಿಗೆ ಪರಿಚಯಿಸಿದ ಸ್ಟಾರ್ ನಟ
ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ಅವರು ತಮ್ಮ ಗರ್ಲ್ಫ್ರೆಂಡ್ನ ಅಭಿಮಾನಿಗಳ ಎದುರು ಪರಿಚಯಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅವರಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸಿದ್ದರು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಅವರು ಗರ್ಲ್ಫ್ರೆಂಡ್ ಫೋಟೋ ಪೋಸ್ಟ್ ಮಾಡಿದ್ದಾರೆ. ಶ್ರೀನಿವಾಸ್ ಅವರ ಗೆಳತಿ ಹೆಸರು ಕಾವ್ಯಾ ರೆಡ್ಡಿ. ನಿಶ್ಚಿತಾರ್ಥ ಹಾಗೂ ಮದುವೆ…