ಕಂಗನಾ ರನೌತ್ ಮುಂದಿನ ಸಿನಿಮಾಕ್ಕೆ ಆ ಧಾರುಣ ಘಟನೆ ಸ್ಪೂರ್ತಿ
ಕಂಗನಾ ರನೌತ್ (Kangana Ranaut), ಬಾಲಿವುಡ್ನ ಪ್ರತಿಭಾವಂತ ನಟಿ. ನಟನೆಗೆ ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ನಟಿ ಕಂಗನಾ ರನೌತ್. ಅತಿ ಹೆಚ್ಚು ರಾಷ್ಟ್ರಪ್ರಶಸ್ತಿ ಪಡೆದ ಭಾರತೀಯ ನಟಿಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಐದು ಪ್ರಶಸ್ತಿಗಳನ್ನು ಪಡೆದಿರುವ ಶಬಾನಾ ಆಜ್ಮಿ ಮೊದಲ ಸ್ಥಾನದಲ್ಲಿದ್ದಾರೆ. ಸಂಸದೆಯೂ ಆಗಿರುವ ನಟಿ ಕಂಗನಾ ರನೌತ್, ಕಳೆದ ಕೆಲವಾರು ವರ್ಷಗಳಿಂದಲೂ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಅದರಲ್ಲೂ ಐತಿಹಾಸಿಕ, ಸಾಮಾಜಿಕ ಕತೆಯುಳ್ಳ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಕಂಗನಾ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದು,…