IND vs AFG: 25 ಓವರ್‌ಗಳ ಪಂದ್ಯ; ಟಾಸ್ ಗೆದ್ದ ಗಿಲ್, ಟೀಂ ಇಂಡಿಯಾ ಪರ ಇಬ್ಬರ ಪಾದಾರ್ಪಣೆ – Kannada News | India vs Afghanistan ODI: Rain Delays, Gill Wins Toss, 25 Over Thriller and Debut
ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮಳೆಯಿಂದಾಗಿ ಈ ಪಂದ್ಯದ ಟಾಸ್ ವಿಳಂಬವಾಯಿತು. ಅದೃಷ್ಟವಶಾತ್ ಮಳೆ ನಿಂತಿದ್ದು, ಪಂದ್ಯ ಆರಂಭವಾಗಿದೆ. ತಲಾ 25 ಓವರ್‌ಗಳ ಪಂದ್ಯವನ್ನು ನಡೆಸಲು ತೀರ್ಮಾನಿಸಲಾಗಿದೆ. ಅಂದರೆ ಉಭಯ ತಂಡಗಳು ತಲಾ 25 ಓವರ್‌ಗಳ ಇನ್ನಿಂಗ್ಸ್ ಆಡಲಿವೆ. ಇನ್ನು ಈ ಪಂದ್ಯದ ಟಾಸ್ ಕೂಡ…