‘ಧುರಂಧರ್ 2’ ಟ್ರೈಲರ್ ದಾಖಲೆ: ಆದರೂ ಟಾಪ್ 10 ಪಟ್ಟಿಯಲ್ಲಿ ಸ್ಥಾನವಿಲ್ಲ
ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀಮಿಯರ್ ಶೋಗೆ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ. ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಯೂಟ್ಯೂಬ್ನಲ್ಲಿ ಸಖತ್ ಟ್ರೆಂಡ್ ಸಹ ಆಗುತ್ತಿದೆ. ಸಿನಿಮಾದ ಟ್ರೈಲರ್ ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಆಗಿದೆ. ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಹವಾ ಎಬ್ಬಿಸುತ್ತಿದೆ. ಹಾಗಿದ್ದರೂ ಸಹ ಟಾಪ್ 10 ಪಟ್ಟಿ ಸೇರಲು…