ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ? – Kannada News | Lokayukta Raids Close Aide of Karnataka Minister Zameer Ahmed Khan Over Disproportionate Assets Allegations
ಬೆಂಗಳೂರು, ಡಿಸೆಂಬರ್ 24: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ ಹತ್ತು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಈ ದಾಳಿ ನಡೆದಿದೆ. ಬೆಂಗಳೂರಿನ ಹಲಸೂರು ನಿವಾಸ, ಇತರ ಆರು ಮನೆಗಳು ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನಲ್ಲಿರುವ ಎರಡು ಕಾಫಿ ಎಸ್ಟೇಟ್‌ಗಳು ಮತ್ತು ಹೆಚ್.ಡಿ.ಕೋಟೆಯಲ್ಲಿನ ಒಂದು ರೆಸಾರ್ಟ್ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸರ್ದಾರ್…