Headlines

BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ – Kannada News | BEML Manager Recruitment 2025: 27 Vacancies in Karnataka Apply Now!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಮೈಸೂರು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. BEML ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML ) ಹುದ್ದೆಗಳ ಸಂಖ್ಯೆ: 27 ಉದ್ಯೋಗ ಸ್ಥಳ: ಮೈಸೂರು, ಬೆಂಗಳೂರು…

Read More

ಗಾನವಿ ಸಾವು ಪ್ರಕರಣ: ‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು!’

ಬೆಂಗಳೂರು, ಡಿ.26: ಬೆಂಗಳೂರು, ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ. ಗಾನವಿ ಅವರ ಚಿಕ್ಕಪ್ಪ ಕಾರ್ತಿಕ್ ನೀಡಿರುವ ಹೇಳಿಕೆ ಪ್ರಕಾರ, ಮದುವೆಯಾದ ಮರುದಿನದಿಂದಲೇ ಗಾನವಿ ಪತಿ ಸೂರಜ್ ಆಭರಣ, ಆಸ್ತಿ ಹಾಗೂ ಕಾರಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಸೂರಜ್ ಅವರು ಗಾನವಿ ಜೊತೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕಾರ್ತಿಕ್ ಆರೋಪಿಸಿದ್ದಾರೆ….

Read More

ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ – Kannada News | Ramanagara: Heated Argument Between MLA Iqbal Hussain and City Municipal Council President in Front of Minister V Somanna

ರಾಮನಗರ, ಡಿಸೆಂಬರ್ 26: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಹಾಗೂ ನಗರಸಭೆ ಅಧ್ಯಕ್ಷರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರ ಎದುರೇ ಈ ಘಟನೆ ನಡೆದಿರುವುದು ವಿಶೇಷ. ರಾಮನಗರಕ್ಕೆ ರೈಲ್ವೆ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ್ದ ಸಚಿವ ವಿ. ಸೋಮಣ್ಣ ಅವರ ಎದುರಲ್ಲೇ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹಾಗೂ ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ನಡುವೆ ಮಾತಿನ ಜಟಾಪಟಿ ಆರಂಭವಾಯಿತು. ಕೆಲಕಾಲ…

Read More

ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ – Kannada News | Major Twist in Mysuru Palace Helium Blast Case as NIA Enters Probe

ಮೈಸೂರು, ಡಿಸೆಂಬರ್​​ 26: ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ದೊರೆತಿದೆ. ಆರಂಭದಲ್ಲಿ ಇದೊಂದು ಸಾಮಾನ್ಯ ಸ್ಫೋಟ, ಬಹುಶಃ ಗ್ಯಾಸ್ ತುಂಬಿಸುವ ವೇಳೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈಗ ಈ ಘಟನೆಯಲ್ಲಿ ಹಲವು ಗಂಭೀರ ವಿಚಾರಗಳು ಅಡಗಿವೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಲಿದೆ. ಘಟನೆಯಲ್ಲಿ ಮೃತಪಟ್ಟಿರೋ ಸಲೀಂ ಜತೆ ವಾಸವಿದ್ದ ಇಬ್ಬರನ್ನು ಪೊಲೀಸರು…

Read More

ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ – Kannada News | CM Siddaramaiah and DCM D.K. Shivakumar Fly Together to Davangere Amidst Political Buzz

ದಾವಣಗೆರೆ. ಡಿಸೆಂಬರ್​​ 27: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ದಾವಣಗೆರೆಗೆ ಒಂದೇ ಹೆಲಿಕಾಪ್ಟರ್​ನಲ್ಲಿ ಜಂಟಿಯಾಗಿ ಪ್ರಯಾಣಿಸಿದ್ದಾರೆ. ನಾಯಕರ ಈ ಜಂಟಿ ಪ್ರಯಾಣ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನವಾ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್​​ ಮಟ್ಟದಲ್ಲೂ ವಿಷಯ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಸಿಎಂ ಮತ್ತು ಡಿಸಿಎಂ ನಡೆ ನಾನಾ ರಾಜಕೀಯ ವಿಶ್ಲೇಷಣೆಗೆ ಒಳಗಾಗಿದೆ. ಮತ್ತಷ್ಟು…

Read More

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು – Kannada News | Are Vendors Being Monitored Near Mysuru Palace? Minister Mahadevappa Clarifies Rules, Helium Cylinder Blast

ಮೈಸೂರು, ಡಿಸೆಂಬರ್ 28: ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಚಿವ ಡಾ. ಹೆಚ್​.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದು, ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು. ಸೀಸನಲ್ ವ್ಯಾಪಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ವ್ಯವಸ್ಥೆ ರೂಪಿಸಲಾಗಿದ್ದು, ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಬಲೂನ್ ತಯಾರಿಸುವುದನ್ನು ನಿಷೇಧಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಪ್ರವಾಸಿ ತಾಣಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಕೆ.ಆರ್. ಆಸ್ಪತ್ರೆಗೆ ಭೇಟಿ…

Read More

Video: ಪ್ರಧಾನಿ ಮೋದಿ ಕಾರ್ಯಕ್ರದ ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ – Kannada News | Flower Pots Installed for City Beautification Go Missing After PM’s Lucknow Visit

ಲಕ್ನೋ, ಡಿಸೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಲಕ್ನೋಗೆ ಭೇಟಿ ನೀಡಿದ್ದರು. ಆದರೆ ಅವರ ಕಾರ್ಯಕ್ರಮದ ಬಳಿಕ ವೈರಲ್ ಆದ ವಿಡಿಯೋ ತೀವ್ರ ಮುಜುಗರವನ್ನುಂಟು ಮಾಡಿದೆ. ಪ್ರಧಾನಿಯವರ ಕಾರ್ಯಕ್ರಮಕ್ಕೂ ಮುನ್ನ ಇಡೀ ನಗರವನ್ನು ಹಸಿರು ಗಿಡಗಳು, ಹೂವಿನ ಕುಂಡಗಳಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಜನರು ಹೂವಿನ ಪಾಟ್​ಗಳನ್ನು ಕದ್ದೊಯ್ಯುತ್ತಿರುವ ವಿಡಿಯೋ ವೈರಲ್ ಆಗಿದೆ. ಹಸಿರನ್ನು ಹೆಚ್ಚಿಸಲು ಮತ್ತು ಲಕ್ನೋದ ಸ್ವಚ್ಛ, ದೃಶ್ಯ ಆಕರ್ಷಕ ಚಿತ್ರಣವನ್ನು ಪ್ರಸ್ತುತಪಡಿಸಲು ನೂರಾರು ಅಲಂಕಾರಿಕ ಹೂವಿನ ಕುಂಡಗಳನ್ನು ಇರಿಸಲಾಗಿತ್ತು. ಧಾನಿ ನಿರ್ಗಮಿಸಿದ ಕೂಡಲೇ…

Read More

2025ರಲ್ಲಿ ಭಾರತದ ಬಿಲಿಯನೇರ್​ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು? – Kannada News | Indian billionaires, Bloomberg list 2025, Mukesh Ambani leads, while Lakshmi Mittal see highest percentage increase

ನವದೆಹಲಿ, ಡಿಸೆಂಬರ್ 26: ಈ ವರ್ಷ ಭಾರತದ ಬಿಲಿಯನೇರ್​ಗಳಿಗೆ (Indian billionaires) ಮಿಶ್ರಾನುಭವ ಮತ್ತು ಮಿಶ್ರಫಲ ಸಿಕ್ಕಿದೆ. ಕೆಲ ಬಿಲಿಯನೇರ್​ಗಳ ಶ್ರೀಮಂತಿಕೆ 2025ರಲ್ಲಿ ಗಣನೀಯವಾಗಿ ಏರಿದೆ. ಕೆಲವರಿಗೆ ಇಳಿಮುಖವಾಗಿದೆ. ಕೆಲವರ ಬ್ಯುಸಿನೆಸ್ ಹೆಚ್ಚಿದೆ, ಕೆಲವರ ಷೇರುಗಳ ಮೌಲ್ಯ ಕುಸಿದಿದೆ. ಮಾರುಕಟ್ಟೆಯ ಸಂಚಲನ, ಜಾಗತಿಕ ಪರಿಸ್ಥಿತಿಯ ಏರಿಳಿತಗಳು ಶ್ರೀಮಂತಿಕೆ ಮೇಲೆ ಪ್ರಭಾವ ಬೀರಿವೆ. ಶ್ರೀಮಂತಿಕೆಯಲ್ಲಿ ಅತಿ ಏರಿಕೆ ಕಂಡಿದ್ದು ಲಕ್ಷ್ಮೀ ಮಿಟ್ಟಲ್ 2025ರಲ್ಲಿ ಭಾರತೀಯ ಬಿಲಿಯನೇರ್​ಗಳ ಪೈಕಿ ಸಿರಿತನ ಅತಿ ಹೆಚ್ಚು ಏರಿದ್ದು ಉಕ್ಕು ಉದ್ಯಮಿ ಲಕ್ಷ್ಮೀ ಮಿಟ್ಟಲ್…

Read More

ಆಸ್ಕರ್ ರೇಸಿನಲ್ಲಿರುವ ‘ಹೋಮ್​ಬೌಂಡ್​’ಗೆ ಕಾನೂನು ಸಂಕಷ್ಟ – Kannada News | Oscar official entry of India Homebound is in legal trouble

ಭಾರತದಿಂದ ಈ ಬಾರಿ ಆಸ್ಕರ್​​ಗೆ (Oscar) ಅಧಿಕೃತ ಆಯ್ಕೆಯಾಗಿ ಹಿಂದಿ ಸಿನಿಮಾ ‘ಹೋಮ್​​ಬೌಂಡ್’ ಅನ್ನು ಕಳಿಸಲಾಗಿದೆ. ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ‘ಹೋಮ್​​ಬೌಂಡ್’ ಸಿನಿಮಾ ಸ್ಪರ್ಧೆಯಲ್ಲಿದ್ದು, ಈಗಾಗಲೇ ಎರಡು ಹಂತ ದಾಟಿ 15 ಸಿನಿಮಾಗಳ ಪಟ್ಟಿಯಲ್ಲಿ ಶಾರ್ಟ್ ಲಿಸ್ಟ್ ಸಹ ಆಗಿದೆ. ಸಿನಿಮಾ ಆಸ್ಕರ್ ​​ರೇಸಿನಲ್ಲಿ ಒಳ್ಳೆಯ ಪ್ರದರ್ಶನ ಮಾಡುತ್ತಿರುವಾಗಲೇ ಸಿನಿಮಾ ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಂಡಿದೆ. ಸಿನಿಮಾದ ವಿರುದ್ಧ ಕೃತಿಚೌರ್ಯ ಆರೋಪವನ್ನು ಲೇಖಕಿಯೊಬ್ಬರು ಮಾಡಿದ್ದಾರೆ. ಪತ್ರಕರ್ತೆ, ಲೇಖಕಿಯೂ ಆಗಿರುವ ಪೂಜಾ ಚಂಗೋಯ್ವಾಲ ಅವರು ‘ಹೋಮ್​​ಬೌಂಡ್’ ಸಿನಿಮಾದ ನಿರ್ಮಾಣ…

Read More

Viral: ತಿಂಗಳಿಗೆ 4 ಲಕ್ಷ ರೂ ಸಂಪಾದನೆ ಮಾಡಿದ್ರೂ ಖುಷಿ ಅನ್ನೋದೇ ಇಲ್ಲ ಎಂದ ಉದ್ಯಮಿ – Kannada News | A man says he is not happy even though he earns 4 lakhs per month

ಕೈ ತುಂಬಾ ಸಂಬಳ ಸಿಗೋ ದುಡಿಮೆ (job) ಹೊಂದಿದ್ದರೂ ಕೆಲವರಿಗೆ ತೃಪ್ತಿ ಅನ್ನೋದೆ ಇರಲ್ಲ. ಜೀವನ ಪರ್ಯಂತ ಕೊರತೆಯೊಂದು ಕಾಡುತ್ತಿರುತ್ತದೆ. ಇಲ್ಲೊಬ್ಬ ಉದ್ಯಮಿಗೂ (Entrepreneur) ಅದೇ ರೀತಿಯಾಗಿದೆ. ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಉದ್ಯಮಿ ಅತೃಪ್ತರಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಸಲಹೆಯನ್ನು ನೀಡಿದ್ದಾರೆ. r/Indian_ flex ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ನನಗೀಗ 32 ವರ್ಷ ವಯಸ್ಸು. ತಿಂಗಳಿಗೆ 4.1 ಲಕ್ಷ ಸಂಪಾದಿಸಲು ಕಷ್ಟಪಟ್ಟಿದ್ದೇನೆ ಆದರೆ ಸಂತೋಷವಾಗಿಲ್ಲ….

Read More