ಕೊಲೆ ಆರೋಪ ಕೋರ್ಟ್ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ! ಮಂಗಳೂರಲ್ಲೊಂದು ಅಚ್ಚರಿಯ ತೀರ್ಪು – Kannada News | Woman Acquitted Despite Murder Charge Being Proven in Mangaluru Court: Know Interesting reson behind this
ಮಂಗಳೂರು, ಡಿಸೆಂಬರ್ 24: ಆಕೆ ಪತಿಯನ್ನೇ ಕೊಲೆ ಮಾಡಿದಾಕೆ. ಸಾಲದೆಂಬಂತೆ ನ್ಯಾಯಾಲಯದಲ್ಲೂ ಆರೋಪ ಸಾಬೀತಾಗಿದೆ. ಇಷ್ಟಾದರೂ ಆಕೆಗೆ ಕೋರ್ಟ್ ಶಿಕ್ಷೆ ವಿಧಿಸಿಲ್ಲ! ಅಷ್ಟೇ ಅಲ್ಲ, ಆಕೆಯನ್ನು ಅಪರಾಧಮುಕ್ತಗೊಳಿಸಿದೆ! ಹಾಗೆಂದು ಆಕೆ ಮನೆಗೆ ಮರಳುವಂತೆಯೂ ಇಲ್ಲ. ಮತ್ತೆಲ್ಲಿಗೆ ಕಳುಹಿಸುತ್ತಾರೆ? ಇದು ಹೇಗೆ ಸಾಧ್ಯ ಎಂಬೆಲ್ಲ ಪ್ರಶ್ನೆಗಳು ಮೂಡುವುದು ಸಹಜ. ಆಶ್ಚರ್ಯ ಆದರೂ ಇದು ಸತ್ಯ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ವಿಶೇಷ ತೀರ್ಪು ನೀಡಿದೆ. ಏನಿದು ಪ್ರಕರಣ, ಆಶ್ಚರ್ಯಕರ…