Headlines

ಮೊದಲ ಪಂದ್ಯದಲ್ಲಿ ಎದ್ದು ಬಿದ್ದು ಗೆದ್ದ ಪಾಕಿಸ್ತಾನಕ್ಕೆ ನಡುಕ! – Kannada News | T20 World Cup 2026: Pakistan vs United States of America Match Today

T20 World Cup 2026: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಕಿಸ್ತಾನ್ ಶುಭಾರಂಭ ಮಾಡಿದೆ. ಈ ಶುಭಾರಂಭ ರೋಚಕ ಗೆಲುವಿನೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ನೆದರ್​ಲೆಂಡ್ಸ್ ವಿರುದ್ಧದ ಈ ಪಂದ್ಯದಲ್ಲಿ ಪಾಕ್ ಪಡೆ ಅಂತಿಮ ಓವರ್​ನಲ್ಲಿ ಗೆಲುವು ದಾಖಲಿಸಿತ್ತು. ಅದು ಸಹ 3 ವಿಕೆಟ್​ಗಳಿಂದ. ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ ತಂಡವು…

Read More

ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ – Kannada News | Vijayapura Love Story: Adult Daughter Chooses Muslim Husband Over Crying Parents

‘ನಾನು ಅವನ ಜೊತೆಗೇ ಹೋಗ್ತೀನಿ, ನಿಮ್ಮ ಜೊತೆ ಬರಲ್ಲ’ ಪೋಷಕರ ಕಣ್ಣೀರಿಗೂ ಕರಗದ ಮಗಳು! ವಿಜಯಪುರ, ಫೆಬ್ರವರಿ 10: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾದ ಮಗಳಿಗಾಗಿ ಆಕೆಯ ಪೋಷಕರು ಪೊಲೀಸ್ ಠಾಣೆ ಮುಂದೆ ಕಣ್ಣಿರು ಹಾಕಿದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಹೆತ್ತವರನ್ನು ಬಿಟ್ಟು ಪರಾರಿಯಾದ ಯುವತಿ, ಅನ್ಯಧರ್ಮೀಯನನ್ನು ಮದುವೆ ಆಗಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಪೊಲೀಸ್ ಠಾಣೆಯ ಎದುರಿಗೆ ಕೂತು ಗೋಳಿಟ್ಟಿದ್ದಾರೆ. ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಹುಡುಗಿ, ತಂದೆ ತಾಯಿಯನ್ನು ಎದುರುಹಾಕಿಕೊಂಡು…

Read More

Pearl Ring: ಮುತ್ತಿನ ಉಂಗುರ ಧರಿಸುವ ಮುನ್ನ ಈ ವಿಚಾರ ತಿಳಿದಿರಲಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Pearl for Weak Moon: Astrological Remedies for Mental Peace and Zodiac Benefits

ಜ್ಯೋತಿಷ್ಯಶಾಸ್ತ್ರದಲ್ಲಿ ಚಂದ್ರ ನಿಗೆ ತನ್ನದೇ ಆದ ಮಹತ್ವದ ಸ್ಥಾನವಿದೆ. ನಮ್ಮ ಆಲೋಚನೆಗಳು, ಭಾವನೆಗಳು, ನಿದ್ರೆ ಮತ್ತು ಮನಸ್ಥಿತಿಯ ಮೇಲೆ ಚಂದ್ರನ ಪ್ರಭಾವ ಬಹಳ ಗಟ್ಟಿಯಾಗಿರುತ್ತದೆ. ಜಾತಕದಲ್ಲಿ ಚಂದ್ರನು ದುರ್ಬಲವಾಗಿದ್ದರೆ ಮಾನಸಿಕ ಗೊಂದಲ, ಅತಿಯಾದ ಕೋಪ, ಆತಂಕ, ನಿರ್ಧಾರಗಳಲ್ಲಿ ಅಸ್ಥಿರತೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮುತ್ತು (Pearl) ಧರಿಸುವುದು ಅತ್ಯಂತ ಪರಿಣಾಮಕಾರಿ ಪರಿಹಾರವೆಂದು ಜ್ಯೋತಿಷಿಗಳು ಸೂಚಿಸುತ್ತಾರೆ. ಬೆಳ್ಳಿಯ ಉಂಗುರದಲ್ಲಿ ನೈಸರ್ಗಿಕ ಮುತ್ತು ಧರಿಸುವುದರಿಂದ ಮನಸ್ಸಿಗೆ ಶಾಂತಿ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಶಕ್ತಿ ದೊರೆಯುತ್ತದೆ. ಮೇಷ…

Read More

ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು – Kannada News | BJP Women MPs Seek Speaker’s Intervention Over House Disruption

ನವದೆಹಲಿ, ಫೆಬ್ರವರಿ 10: ಲೋಕಸಭೆ(LokSabha)ಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಪ್ರತಿಪಕ್ಷಗಳ ಮಹಿಳಾ ಸಂಸದರ ನಂತರ ಬಿಜೆಪಿ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್​ಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಸದನದೊಳಗೆ ಪ್ರಧಾನಿ ಮೋದಿ ಕುರ್ಚಿಯನ್ನು ಸುತ್ತುವರೆದು ಅವರು ಭಾಷಣ ಮಾಡದಂತೆ ತಡೆದ ಮಹಿಳಾ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಲೋಕಸಭೆಯಲ್ಲಿ ವಿರೋಧ…

Read More

‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್ – Kannada News | Ajith Kumar’s Racing Focus: Why Fans Are Upset Over His Recent Behavior and Abu Dhabi Incident

ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರು ಇತ್ತೀಚೆಗೆ ನಟನೆಗಿಂತ ರೇಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ವಿವಿಧ ಕಡೆಗಳಲ್ಲಿ ತೆರಳಿ ಕಾರ್ ರೇಸ್​ ಅಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರು ಅಭಿಮಾನಿಗಳ ಮೇಲೆ ಸಿಟ್ಟಾಗಿದ್ದಾರೆ. ಅಜಿತ್ ಅವರನ್ನು ನೋಡಲು ಬಂದ ಫ್ಯಾನ್ಸ್ ಮೇಲೆ ತಿರುಗಿ ಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಅವರು ಸಾಕಷ್ಟು ಟೀಕೆ ಎದುರಿಸಿದ್ದಾರೆ. ಅಜಿತ್ ಕುಮಾರ್ ಅವರು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಹಲವು ಹಿಟ್…

Read More

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು! – Kannada News | Gold Cash Theft Inside Minister Byrathi Suresh Office at Vidhana Soudha; D Group Employee Arrested

ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ…

Read More

World Pulses Day 2026: ದ್ವಿದಳ ಧಾನ್ಯಗಳ ಸೇವನೆ ನಮ್ಮ ಆರೋಗ್ಯ ವೃದ್ಧಿಗೆ ಸಹಕಾರಿ – Kannada News | World Pulses Day 2026: Why is World Pulses Day celebrated? Here is the information

ವಿಶ್ವ ದ್ವಿದಳ ಧಾನ್ಯ ದಿನImage Credit source: vecteezy ಕಡಲೆ, ತೊಗರಿ, ಉದ್ದಿನ ಬೇಳೆ, ಅವರೆ, ಸೋಯಾಬೀನ್‌, ರಾಜ್ಮಾ, ಹುರುಳಿ, ಬಟಾಣಿ ಇವೆಲ್ಲವೂ ದ್ವಿದಳ ಧಾನ್ಯಗಳಾಗಿದ್ದು (Pulses), ಹೆಚ್ಚಿನ ಅಡುಗೆಗಳಲ್ಲಿ ಈ ಎಲ್ಲಾ ಧಾನ್ಯಗಳನ್ನು ಬಳಸಲಾಗುತ್ತದೆ. ದ್ವಿದಳ ಧಾನ್ಯಗಳು ಕೇವಲ ಕಾಳುಗಳಲ್ಲ,  ಪೌಷ್ಟಿಕಾಂಶದ ನಿಧಿಯೂ ಹೌದು.  ಇವುಗಳಲ್ಲಿ ಅಮೈನೋ ಆಮ್ಲ, ಪ್ರೋಟೀನ್‌, ಕಬ್ಬಿಣ, ಪೋಲಿಕ್‌ ಆಮ್ಲ ಇತ್ಯಾದಿ ಪೋಷಕಾಂಶಗಳಿದ್ದು, ಇವು ಹೃದಯ ಮತ್ತು ಸಂಪೂರ್ಣ ದೇಹಾರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಹಾಗಾಗಿ ದ್ವಿದಳ ಧಾನ್ಯಗಳ ಪೌಷ್ಟಿಕಾಂಶ ಮೌಲ್ಯಗಳು ಮತ್ತು…

Read More

ಬೊಲೆರೋಗೆ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧ ಕಿಲೋಮೀಟರ್ ತಳ್ಳಿಕೊಂಡು ಹೋಗಿ ಉರುಳಿಬಿದ್ದ ಕಂಟೇನರ್! – Kannada News | Container Lorry Rams Bolero on NH 44 Near Chikkaballapur, Driver Killed After Vehicle Dragged Half a Kilometer

ಚಿಕ್ಕಬಳ್ಳಾಪುರ, ಫೆಬ್ರವರಿ 10: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂದೆ ಹೋಗುತ್ತಿದ್ದ ಬೊಲೇರೊ ಜೀಪ್​ಗೆ ಕಂಟೇನರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿ ನಂತರ ಬೊಲೇರೊ ಮೇಲೆ ಉರುಳಿ ಬಿದ್ದಿದೆ. ಬೊಲೆರೋದಲ್ಲಿದ್ದ ಬೆಂಗಳೂರಿನ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Parijatha Plant: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Parijatha Plant at Home: Unveiling Its Spiritual and Scientific Significance

ಪ್ರಕೃತಿಯಲ್ಲಿರುವ ಪ್ರತಿಯೊಂದು ಸಸ್ಯವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಅನೇಕ ಗಿಡಗಳು ನಮ್ಮ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತವೆ. ತುಳಸಿ, ಬಿಲ್ವಪತ್ರೆಯಂತೆ, ಪಾರಿಜಾತ ಗಿಡವು ವಿಶೇಷ ಸ್ಥಾನವನ್ನು ಹೊಂದಿದೆ. ಇದನ್ನು ದೇವಲೋಕದ ಗಿಡ, ದೈವಿಕ ವೃಕ್ಷ ಎಂದೂ ಕರೆಯಲಾಗುತ್ತದೆ. ಮನೆಯ ಹತ್ತಿರ ಪಾರಿಜಾತ ಗಿಡವನ್ನು ಬೆಳೆಸುವುದು ಉತ್ತಮವೇ, ಇದರ ನಿರ್ವಹಣೆ ಹೇಗೆ, ಇದರ ಮಹತ್ವವೇನು ಮತ್ತು ಇದರ ಹಿಂದಿನ ಇತಿಹಾಸವೇನು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ – Kannada News | Mohammed Shami Smashes 32 Ball Half Century In Ranji Match

ರಣಜಿ ಟೂರ್ನಿಯ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಆಂಧ್ರ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಾಲ್ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 295 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬೆಂಗಾಲ್ ಪರ ಸುದೀಪ್ ಕುಮಾರ್ ದ್ವಿಶತಕ ಸಿಡಿಸಿದರು. ಇನ್ನು ಸುಮಂತ ಗುಪ್ತಾ…

Read More