Headlines

ಗಲ್ಫ್ ರಾಷ್ಟ್ರಗಳ ಯುದ್ಧ..ಬೆಂಗಳೂರಿಗೂ ಬಿಸಿ: ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು, (ಮಾರ್ಚ್ 09): ಗಲ್ಫ್​ ರಾಷ್ಟ್ರಗಳ ಯುದ್ಧದ ಬಿಸಿ ಬೆಂಗಳೂರಿಗೆ ತಟ್ಟಿದೆ. ಬೆಲೆ ಏರಿಕೆ ನಡುವೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ. ಏಕಾಏಕಿ ಗ್ಯಾಸ್ ಸರಬಾರದು ನಿಂತಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ಅನಿವಾರ್ಯವಾಗಿ ಬಂದ್ ಮಾಡಬೇಕಾದ ಪರಿಸ್ಥಿತಿ ಎಂದು ಹೊಟೆಲ್ ಮಾಲೀಕರ ಸಂಘ ಎಚ್ಚರಿಸಿದೆ. ಹೋಟೆಲ್ ಅಸೋಸಿಯೇಷನ್ ನ ಜಂಟಿ ಕಾರ್ಯದರ್ಶಿ ಕೃಷ್ಣರಾಜ್ ಈ ಕುರಿತು ಪ್ರತಿಕ್ರಿಯಿಸಿದ್ದು, ಇದು ನಮ್ಮ ನಿರ್ಧಾರ ಅಲ್ಲ ಸರ್ಕಾರ ನಮ್ಮ ಮೇಲೆ…

Read More

ಕಾಪು ಮಾರಿಯಮ್ಮನ ಸನ್ನಿಧಿಗೆ ಭೇಟಿ ನೀಡಿದ ಬಳಿಕ ನಾಯಕನಾಗಿ ಆಯ್ಕೆ; ಇಷ್ಟರಲ್ಲೇ ಉಡುಪಿಗೆ ಬರಲಿರುವ ಸೂರ್ಯ

ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಟ್ರೋಫಿಯನ್ನು (T20 World Cup 2026) ಗೆದ್ದುಕೊಂಡಿತು. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ತಮ್ಮ ಮೊದಲ ಪ್ರಯತ್ನದಲ್ಲೇ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ವಿಶ್ವಕಪ್ ಗೆದ್ದ ಭಾರತದ ಐದನೇ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪ್ರಸ್ತುತ ಭಾರತ ಕ್ರಿಕೆಟ್​ನ ಮನೆಮಾತಾಗಿರುವ ಸೂರ್ಯಕುಮಾರ್ ಯಾದವ್​ಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಸೂರ್ಯಕುಮಾರ್ ಯಾದವ್ ಕರ್ನಾಟಕದ…

Read More

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ದಕ್ಷಿಣದ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಲಿದ್ದಾರೆಯೇ? ಇಂತಹದೊಂದು ದೊಡ್ಡ ಸುದ್ದಿ ಈಗ ಚಿತ್ರರಂಗದಲ್ಲಿ ಕೌತುಕ ಮೂಡಿಸಿದೆ. ಖ್ಯಾತ ನಿರ್ದೇಶಕರಾದ ರಾಜ್ ಮತ್ತು ಡಿಕೆ (Raj & DK) ಸಿದ್ಧಪಡಿಸುತ್ತಿರುವ ಹೊಸ ಬಿಗ್ ಬಜೆಟ್ ಸಿನಿಮಾದಲ್ಲಿ ಸಮಂತಾ ಮತ್ತು ಸಲ್ಮಾನ್ ಖಾನ್ (Salman Khan) ಅವರು ಜೋಡಿಯಾಗಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೊಂದು ಸೂಪರ್ ಹೀರೋ…

Read More

ವಾಹನ ಸವಾರರಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಗ್ಗೆ ಆತಂಕ ಬೇಡ

ದೆಹಲಿ, ಮಾ.9: ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದ ಬೆನ್ನಲ್ಲೇ, ಜಾಗತಿಕ ರಾಜಕೀಯ ಉದ್ವಿಗ್ನತೆಯ ನಡುವೆಯೂ ಭಾರತದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ಸರ್ಕಾರಿ ಮೂಲಗಳು ಭರವಸೆ ನೀಡಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸದ್ಯಕ್ಕೆ ಏರಿಕೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ಸ್ಪಷ್ಟಪಡಿಸಲಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ $130 (ಅಮೆರಿಕನ್ ಡಾಲರ್) ದಾಟದ ಹೊರತು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್…

Read More

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಇದ್ದಾಗ ಮತ್ತೊಂದು ನಿರ್ಣಯ ಹೇಗೆ ತರುತ್ತೀರಿ? ವಿಪಕ್ಷಗಳ ವರ್ತನೆಗೆ ಪ್ರಲ್ಹಾದ್ ಜೋಷಿ ಕಿಡಿ

ನವದೆಹಲಿ, ಮಾರ್ಚ್ 9: ಸ್ಪೀಕರ್ ಓಂ ಬಿರ್ಲಾ ವಿರುದ್ಧ ದೋಷಾರೋಪಣೆ ಕೋರಿ ನಿರ್ಣಯ ತರಲು ವಿಪಕ್ಷಗಳು ಮಾಡಿದ ಪ್ರಯತ್ನ ಫಲಿಸಲಿಲ್ಲ. ಲೋಕಸಭೆಯಲ್ಲಿ ಈ ನಿರ್ಣಯದ ಮೇಲಿನ ಚರ್ಚೆಗೆ ವಿಪಕ್ಷಗಳಿಂದಲೇ ಅಡ್ಡಿಯಾಯಿತು. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ವಿಚಾರ ಚರ್ಚೆಗೆ ಬರಬೇಕೆಂದು ವಿಪಕ್ಷಗಳು ಹಿಡಿದ ಹಠಕ್ಕೆ ಸಮ್ಮತಿ ಸಿಗಲಿಲ್ಲ. ಪ್ರತಿಭಟನೆಗಳ ಮಧ್ಯೆ ಸೋಮವಾರದ ಕಲಾಪ ಅವಧಿಗೆ ಮುನ್ನವೇ ಅಂತ್ಯಗೊಂಡಿತು. ಸಂಸdಈಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಅವರು ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ವಿಚಾರದಲ್ಲಿ ವಿಪಕ್ಷಗಳ ವರ್ತನೆಗೆ…

Read More

ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಬ್ಬರ: ಬಿಡುಗಡೆಗೂ ಮುನ್ನವೇ ಇತಿಹಾಸ ಸೃಷ್ಟಿಸಿದ ‘ಧುರಂಧರ್ 2’

ಬಾಲಿವುಡ್‌ ಸ್ಟಾರ್ ನಟ ರಣವೀರ್ ಸಿಂಗ್ ಅವರು ಈಗ ಭಾರತೀಯ ಚಿತ್ರರಂಗದ ಅತಿ ದೊಡ್ಡ ಬಾಕ್ಸ್ ಆಫೀಸ್ ಸುಲ್ತಾನ್ ಆಗಿ ಹೊರಹೊಮ್ಮಲು ಸಜ್ಜಾಗಿದ್ದಾರೆ. ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2: ದ ರಿವೆಂಜ್’ (Dhurandhar 2: The Revenge) ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ದೇಶಾದ್ಯಂತ ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಈ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಮಾರ್ಚ್ 18ರಂದು ಸಂಜೆ 5 ಗಂಟೆಯಿಂದ ಪೇಯ್ಡ್ ಪ್ರಿವ್ಯೂಗಳು (Dhurandhar 2 Paid preview) ಆರಂಭವಾಗಲಿದ್ದು,…

Read More

LPG ಸಿಲಿಂಡರ್‌ ಕೊರತೆ: ಹೋಟೆಲ್ ಮುಚ್ಚುವುದೇ ಕೊನೆಯ ದಾರಿ

ಬೆಂಗಳೂರು, ಮಾ.9: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಭಾರತದ ಮೇಲೂ ಪರಿಣಾಮ ಬೀರಿದೆ. ಈ ಯುದ್ಧದಿಂದಾಗಿ ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ ಕೊರತೆ ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ ತೀವ್ರ ಸಂಕಷ್ಟ ತಂದೊಡ್ಡಿದೆ. ಹೋಟೆಲ್ ಮಾಲೀಕರ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣರಾಜ್ ಅವರು ಈ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಗ್ಯಾಸ್ ಪೂರೈಕೆಯಲ್ಲಿ ಕೊರತೆ ಕಂಡುಬಂದಿದ್ದು, ಶನಿವಾರದಿಂದ 19 ಕೆ.ಜಿ. ಸಿಲಿಂಡರ್‌ಗಳ ಭರ್ತಿ ಸ್ಥಗಿತಗೊಂಡಿದೆ. ತೈಲ ಕಂಪನಿಗಳು ಸ್ಟಾಕ್ ಇದೆ ಎಂದು ಹೇಳುತ್ತಿದ್ದರೂ, ಡಿಸ್ಟ್ರಿಬ್ಯೂಟರ್‌ಗಳು…

Read More

ಆನೇಕಲ್‌ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆ

ಬೆಂಗಳೂರು, (ಮಾರ್ಚ್ 09): ಆನೇಕಲ್‌ನಲ್ಲಿ (Anekal)  ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೌದು..ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್‌ ಅವರು ನಿನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್‌ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್‌ ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ (Tamil Nadu) ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿನ್ನೆ…

Read More

ತನ್ನ ಮಾಜಿ ಪ್ರೇಯಸಿ ಅಂದುಕೊಂಡು ಯಾವುದೋ ಯುವತಿ ಮೇಲೆ ಆ್ಯಸಿಡ್ ಎರಚಿದ ವ್ಯಕ್ತಿ

ಗುರುಗ್ರಾಮ, ಮಾರ್ಚ್​ 09: ತನ್ನ ಮಾಜಿ ಪ್ರೇಯಸಿ ಎಂದು ತಪ್ಪಾಗಿ ಭಾವಿಸಿ ವ್ಯಕ್ತಿಯೊಬ್ಬ ಯಾವುದೋ ಯುವತಿಗೆ ಆ್ಯಸಿಡ್(Acid) ಎರಚಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ಸೆಕ್ಟರ್ 10 ರ ಗುರುಗ್ರಾಮ್ ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಈ ಭಯಾನಕ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಪಿಜಿಐಎಂಎಸ್ ರೋಹ್ಟಕ್‌ಗೆ ಕಳುಹಿಸಲಾಗಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ರಾತ್ರಿ 8.15 ರಿಂದ 8.30 ರ ನಡುವೆ ಈ ದಾಳಿ…

Read More

ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ. ಖಾಸಗಿ ಮಳಿಗೆ ಉದ್ಘಾಟನೆಗಾಗಿ ಗಿಲ್ಲಿ ನಟ (Gilli Nata) ಅವರು ಯಾದಗಿರಿಗೆ ಬಂದಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಯಿತು….

Read More