Headlines

ಸೋಂಪು ನೀರು ಕುಡಿಯುವುದರಿಂದ ದೇಹ ತಂಪಾಗಿರುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತದೆ‌

ಬೇಸಿಗೆ ಕಾಲ (summer) ಆರಂಭವಾಗಿದೆ. ಈ ಋತುವಿನಲ್ಲಿ ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದೇಹವನ್ನು ತಂಪಾಗಿಡಲು, ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಲು ಜನ ಎಳನೀರು, ನೀರು, ಕಲ್ಲಂಗಡಿಯಂತಹ ಕಾಲೋಚಿತ ಹಣ್ಣುಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಸುಡು ಬೇಸಿಗೆಯಲ್ಲಿ ಸೋಂಪು ನೀರನ್ನೂ ಕುಡಿಯಬಹುದು….

Read More

ದೆಹಲಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು

ನವದೆಹಲಿ, (ಮಾರ್ಚ್ 09): ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಬಜೆಟ್ ಮುಗಿತುತ್ತಿದ್ದಂಯೆಯೇ ಡಿಕೆಶಿ ಮತ್ತಷ್ಟು ಆ್ಯಕ್ಟೀವ್ ಆಗಿರುವುದು ಕುತೂಲಹಕ್ಕೆ ಕಾರಣವಾಗಿದೆ. ಮಾರ್ಚ್ 08 (ಭಾನುವಾರ) ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರ್ರದಲ್ಲಿನ ವಿವಿಧ ಅಭಿವೃದ್ಧಿ…

Read More

ಕಾಣದಂತೆ ಇದ್ದ ಖರ್ಗ್ ದ್ವೀಪದ ಮೇಲೆ ಅಮೆರಿಕದ ಕಣ್ಣು; ಏನದರ ಮಹತ್ವ?

ನವದೆಹಲಿ, ಮಾರ್ಚ್ 9: ಯುದ್ಧದ ತೀವ್ರತೆ ಹೆಚ್ಚುತ್ತಿರುವಂತೆಯೇ ಇರಾನ್ ಅನ್ನು ಕಟ್ಟಿಹಾಕಲು ಅಮೆರಿಕ ವಿವಿಧ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಇರಾನ್​ನ ಹಲವು ಮಿಲಿಟರಿ ಮತ್ತು ಪರಮಾಣು ಸೌಕರ್ಯಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳಿಂದ ಸಾಕಷ್ಟು ದಾಳಿಗಳಾಗಿವೆ. ಈ ಮಧ್ಯೆ ಅಮೆರಿಕ ಹೊಸ ತಂತ್ರ ಹಾಕಿದೆ. ಇರಾನ್​ನ ಆರ್ಥಿಕತೆಯ ಬೆನ್ನೆಲುಬಾಗಿರುವ ಒಂದು ದ್ವೀಪದ ಮೇಲೆ ಟ್ರಂಪ್ ಕಣ್ಣಾಕಿದ್ದಾರೆ. ಅದು ಖರ್ಗ್ ಐಲ್ಯಾಂಡ್ (Kharg Island). ಖರ್ಗ್ ದ್ವೀಪವು ಇರಾನ್​ನ ಪ್ರಮುಖ ರಫ್ತು ಅಡ್ಡೆ ಎನಿಸಿದೆ. ಈ ದ್ವೀಪವನ್ನು ವಶಕ್ಕೆ…

Read More

‘ಕಲ್ಕಿ 2898 AD’ ಚಿತ್ರಕ್ಕೆ ಹೀರೋಗಿಂತಲೂ ಹೆಚ್ಚು ಸಂಭಾವನೆ ಪಡೆದ ಕಮಲ್ ಹಾಸನ್

2024ರ ಬ್ಲಾಕ್‌ ಬಸ್ಟರ್ ಸಿನಿಮಾ ‘ಕಲ್ಕಿ 2898 AD’ (Kalki 2898 AD) ಕೇವಲ ದೃಶ್ಯ ವೈಭವದಿಂದ ಮಾತ್ರವಲ್ಲದೇ, ಅದರಲ್ಲಿ ನಟಿಸಿದ ಕಲಾವಿದರ ಸಂಭಾವನೆಯ ವಿಚಾರವಾಗಿಯೂ ಈಗ ಸುದ್ದಿಯಲ್ಲಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರಂತಹ ದಿಗ್ಗಜರ ನಡುವೆ, ತಮಿಳಿನ ಸ್ಟಾರ್ ಹೀರೋ ಕಮಲ್ ಹಾಸನ್ (Kamal Haasan) ಅವರು ಪಡೆದ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ಈಗ ಅವರ ಆಪ್ತ ಗೆಳೆಯ ಯುಗಿ ಸೇತು ತೆರೆ ಎಳೆದಿದ್ದಾರೆ. ಕಮಲ್ ಹಾಸನ್ ಅವರ ದಶಕಗಳ ಕಾಲದ…

Read More

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು

ಕಾನ್ಪುರ, ಮಾ.9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ನಡೆದಿದೆ. ಕಾನ್ಪುರದ ಭೂತೇಶ್ವರ ದೇವಾಲಯದ ಅರ್ಚಕ ಪ್ರಶಾಂತ್ ಗಿರಿ  ಮೇಲೆ ಸುಮಾರು 50 ರಿಂದ 60 ಜನರ ಗುಂಪೊಂದು ದಾಳಿ ನಡೆಸಿದೆ. ಅರ್ಚಕರನ್ನು ಅವರ ಕೊಠಡಿಯಿಂದ ಹೊರಗೆ ಎಳೆದುಕೊಂಡು…

Read More

ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್​ ಪೊಲೀಸ್​​ ಬಲೆಗೆ

ಬೆಳಗಾವಿ, ಮಾರ್ಚ್​​ 09: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ವಾಹನ ಕಳವು ಮಾಡುತ್ತಿದ್ದ ಖತರ್ನಾಕ್​​ ಅಂತಾರಾಜ್ಯ ಕಳ್ಳರ ಗ್ಯಾಂಗ್​​ನ ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ಸು ಕಂಡಿದ್ದಾರೆ. ವಾಹನವೊಂದರ ಕಳ್ಳತನ ಪ್ರಕರಣದ ಬೆನ್ನು ಬಿದ್ದ ಖಾಕಿ ಬರೋಬ್ಬರಿ 1 ಕೋಟಿ ಮೌಲ್ಯದ 21 ವಾಹನಗಳನ್ನ ಜಪ್ತಿ ಮಾಡಿದೆ. ಒಟ್ಟು 8 ಜನ ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದು, ನಾಪತ್ತೆಯಾಗಿರುವ ಉಳಿದ ಮೂವರು ಆರೋಪಿಗಳಿಗಾಗಿಯೂ ಬಲೆ ಬೀಸಿದೆ. ಯುಸೂಫ್ ಖಾನ್, ಜಾಕೀರ್ ಹುಸೇನ್, ಶಫೀಕ್ ಅಹಮ್ಮದ್, ಆಜಾದ್ ಹಾಗೂ ಬಶೀರ್…

Read More

ಈ ಸಾಧನೆ ಮಾಡಿದ ಮೊದಲ ಭಾರತೀಯ ಕೋಚ್; ಇತಿಹಾಸ ನಿರ್ಮಿಸಿದ ಗೌತಮ್ ಗಂಭೀರ್

ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ತಂಡದ ಈ ಐತಿಹಾಸಿದ ಸಾಧನೆಯಲ್ಲಿ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪಾತ್ರವೂ ಪ್ರಮುಖವಾಗಿದೆ. ಯುವಪಡೆಯನ್ನು ಬಲಿಷ್ಠಗೊಳಿಸಿ ಟಿ20 ವಿಶ್ವಕಪ್ ಚಾಂಪಿಯನ್ ಮಾಡುವುದಕ್ಕೆ ಗಂಭೀರ್ ಸಾಕಷ್ಟು ಶ್ರಮಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. 2024 ರ ಟಿ20 ವಿಶ್ವಕಪ್ ಬಳಿಕ ದಿಗ್ಗಜರಾದ ರೋಹಿತ್, ಕೊಹ್ಲಿ, ಜಡೇಜಾ ಈ ಮಾದರಿಗೆ ವಿದಾಯ ಹೇಳಿದರು. ಆ ಬಳಿಕ ಯುವ ಆಟಗಾರರನ್ನು ವಿಶ್ವಕಪ್​ಗೆ ಸಿದ್ಧಪಡಿಸುವ…

Read More

Video: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು

ಪುಟ್ಟ ಮಕ್ಕಳ (little kids) ತುಂಟಾಟಗಳು ಖುಷಿ ಕೊಡುವುದು ಸಹಜ. ಅದೇ ಮಕ್ಕಳು ಹಠ ಮಾಡಿದಾಗ, ಒಂದೇ ಸಮನೆ ಅಳುತ್ತಾ ನಿಂತರೆ ಕಿರಿಕಿರಿ ಆಗುತ್ತದೆ. ಇನ್ನು, ಈ  ಮಕ್ಕಳಂತೂ ಗುರುತು ಪರಿಚಯವಿಲ್ಲದ ಹೊಸ ಮುಖಗಳನ್ನು ಕಂಡಾಗ ಅವರತ್ತ ತಿರುಗಿಯೂ ನೋಡಲ್ಲ. ಕೆಲ ಮಕ್ಕಳು ಮುಖ ನೋಡಿಯೇ ಅಳಲು ಶುರು ಮಾಡ್ತಾರೆ. ಈ ಆಫ್ರಿಕನ್ ಮಕ್ಕಳದ್ದು (African kids) ಅದೇ ಕಥೆ. ಹೌದು, ಬಿಳಿ ಮಹಿಳೆಯನ್ನು ಕಂಡೊಡನೆ ಈ ಮಕ್ಕಳು ಭಯಗೊಂಡಿದ್ದು, ಹೆದರಿ ಓಡಲು ಶುರು ಮಾಡಿದ್ದಾರೆ. ನಗು…

Read More

T20 World Cup Prize Money: ಚಾಂಪಿಯನ್ ಭಾರತಕ್ಕೆ ಸಿಕ್ಕಿದೆಷ್ಟು? ಉಳಿದ 19 ತಂಡಗಳಿಗೂ ಕೋಟಿ ಹಣ

ಟೀಂ ಇಂಡಿಯಾ ಅಭಿಮಾನಿಗಳು ಯಾವುದನ್ನು ನಿರೀಕ್ಷಿಸಿದ್ದರೋ ಅದೇ ಆಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ಇದರೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವೆಂಬ ದಾಖಲೆಯನ್ನು ನಿರ್ಮಿಸಿದೆ. ತವರಿನ ಅಭಿಮಾನಿಗಳ ಮುಂದೆ ಐತಿಹಾಸಿಕ ಸಾಧನೆ ಮಾಡಿದ ಟೀಂ ಇಂಡಿಯಾಗೆ ಐಸಿಸಿ ವತಿಯಿಂದ ಟ್ರೋಫಿ ಜೊತೆಗೆ ದೊಡ್ಡ ಮೊತ್ತದ ಬಹುಮಾನವು ಸಿಗಲಿದೆ. ಟೀಂ ಇಂಡಿಯಾಗೆ…

Read More

ಲೈವ್ ಬಂದು ಸಾಯಲು ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ; ಪರಿಸ್ಥಿತಿ ಚಿಂತಾಜನಕ

ಜನಪ್ರಿಯ ಯೂಟ್ಯೂಬರ್ ಅನುರಾಗ್ ದೊಭಾಲ್ (Anurag Dobhal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಹಿಂದಿ ಬಿಗ್ ಬಾಸ್ ಸೀಸನ್ 17’ (Bigg Boss 17) ಶೋನಲ್ಲಿ ಸ್ಪರ್ಧಿಸಿದ್ದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಶನಿವಾರ (ಮಾರ್ಚ್ 7) ರಾತ್ರಿ 10 ಗಂಟೆ ಸುಮಾರಿಗೆ ಕಾರು ಓಡಿಸುತ್ತಾ ಲೈವ್ (UK07 Rider livestream) ಬಂದಿದ್ದ ಅನುರಾಗ್ ದೊಭಾಲ್ ಅವರು ‘ಇದು ಕೊನೆಯೇ ವಿದಾಯ’ ಎಂದು ಹೇಳಿ ಡಿವೈಡರ್​ಗೆ ಡಿಕ್ಕಿ ಹೊಡೆದರು. ಗಂಭೀರವಾಗಿ…

Read More