ವಿಶ್ವಕಪ್ ಮುಗಿಯುತ್ತಿದ್ದಂತೆ ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ಅಹಮದಾಬಾದ್ ಮಾ.9: ಕ್ರಿಕೆಟ್ ಎನ್ನುವುದು ಕೇವಲ ಆಟವಲ್ಲ, ಅದೊಂದು ಭಾವನೆ ಎಂಬುದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಭಾರತದ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋತು ವಿಶ್ವಕಪ್ ಕನಸು ಭಗ್ನಗೊಂಡಾಗ, ನ್ಯೂಜಿಲೆಂಡ್ ಆಟಗಾರರಾದ ಗ್ಲೆನ್ ಫಿಲಿಪ್ಸ್ ಮತ್ತು ಇಶ್ ಸೋಧಿ ಅವರ ಪತ್ನಿಯರು ಮೈದಾನಕ್ಕಿಳಿದು ನೀಡಿದ ಬೆಂಬಲ ಈಗ ಜಗತ್ತಿನಾದ್ಯಂತ ವೈರಲ್ ಆಗುತ್ತಿದೆ. ಪಂದ್ಯ ಮುಗಿದ ತಕ್ಷಣ ಸೋಲಿನ ನಿರಾಶೆಯಲ್ಲಿದ್ದ ಗ್ಲೆನ್ ಫಿಲಿಪ್ಸ್ ಮತ್ತು ಇಶ್ ಸೋಧಿ ಮೈದಾನದಲ್ಲೇ ಭಾವುಕರಾಗಿದ್ದರು. ಈ ವೇಳೆ ಅವರ ಪತ್ನಿಯರು…