ಧರ್ಮಸ್ಥಳ ಬುರುಡೆ ಕೇಸ್: ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಮಾಡವಂತೆ ಎಸ್ಐಟಿಗೆ ಗಿರೀಶ್ ಮಟ್ಟಣ್ಣನವರ್ ದೂರು – Kannada News | Dharmasthala Case: Girish Mattennavar Files SIT Complaint Against Chinnayya, Seeks Brain Mapping
ಗಿರೀಶ್ ಮಟ್ಟಣ್ಣನವರ್, ಚಿನ್ನಯ್ಯ Image Credit source: tv9 kannada ಮಂಗಳೂರು, ಜೂನ್ 07: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ಮಾಸ್ಕ್ಮ್ಯಾನ್ ಚಿನ್ನಯ್ಯ, ತಮ್ಮದೇ ಬುರುಡೆ ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದಾನೆ. 200 ಕೋಟಿ ರೂ ಫಂಡಿಂಗ್ ಮತ್ತು ನಟ ಪ್ರಕಾಶ್ ರಾಜ್ ಹೆಸರನ್ನು ಉಲ್ಲೇಖಿಸಿ ನ್ಯಾಯಾಲಯಕ್ಕೆ ರಿಟ್ ಅರ್ಜಿ ಕೂಡ ಸಲ್ಲಿದ್ದಾನೆ. ಇದೀಗ ಗಿರೀಶ್ ಮಟ್ಟಣ್ಣನವರ್ (Girish Mattannavar), ಚಿನ್ನಯ್ಯ ಬ್ರೈನ್ ಮ್ಯಾಪಿಂಗ್ ಮತ್ತು ಆತ ಸಲ್ಲಿರುವ ರಿಟ್ ಅರ್ಜಿ…