ಫೈನಲ್ ಮ್ಯಾಚ್ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ..!
T20 World Cup 2026: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 159 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96…