IND vs NZ: ವಿಶ್ವ ವಿಜೇತ ಭಾರತಕ್ಕೆ ದಾಖಲೆಯ ಮೂರನೇ ಟಿ20 ವಿಶ್ವಕಪ್ ಕಿರೀಟ
2024 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ (T20 World Cup) ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು ಮಣಿಸಿ ಎರಡನೇ ಬಾರಿಗೆ ಟಿ20 ವಿಶ್ವಕಪ್ ಹಿಡಿದು ಇಲ್ಲಿಗೆ 617 ದಿನಗಳು ಕಳೆದಿವೆ. ಇದೀಗ ಈ 617 ದಿನಗಳ ನಂತರ ಹಾಲಿ ಚಾಂಪಿಯನ್ ಟೀಂ ಇಂಡಿಯಾ (Team India) ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಹಮದಾಬಾದ್ನ ಮೋದಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಟೀಂ ಇಂಡಿಯಾ (India vs…