IND vs NZ: ಫೈನಲ್‌ನಲ್ಲಿ ಟಾಸ್ ಸೋತ ಭಾರತ; ಪ್ರಶಸ್ತಿ ಪಂದ್ಯಕ್ಕೆ ಪ್ಲೇಯಿಂಗ್ 11 ಹೀಗಿದೆ
ಹಾಲಿ ಚಾಂಪಿಯನ್ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಈ ಎರಡೂ ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು. ಎರಡು ಬಾರಿಯ ಚಾಂಪಿಯನ್ ಭಾರತ ನಾಲ್ಕನೇ ಫೈನಲ್ ತಲುಪಿದ್ದು, ಮೂರನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ನೋಡುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ಎರಡನೇ ಬಾರಿಗೆ ಫೈನಲ್‌ಗೆ ತಲುಪಿದ್ದು, ಮೊದಲ ಟ್ರೋಫಿಯನ್ನು…