ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು
ಕಲಬುರಗಿ, ಮಾರ್ಚ್ 08: ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿಯೇ ಆಗುತ್ತಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇತ್ತು. ಗ್ಯಾರಂಟಿಗಳಿಂದ ರಾಜ್ಯ ಅಭಿವೃದ್ಧಿ ಆಗುತ್ತಿಲ್ಲ ಎಂದು ಬಿಜೆಪಿ ಆರೋಪಗಳ ಸುರಿ ಮಳೆ ಮಾಡ್ತಿತ್ತು. ಅದಕ್ಕೆ ಅಪವಾದ ಎಂಬಂತೆ ಇಂದು ಸಾವಿರಾರು ಕೋಟಿ ರೂ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಚಾಲನೆ ನೀಡಿದ್ದಾರೆ. ಒಂದೇ ಒಂದು ಕ್ಷೇತ್ರಕ್ಕೆ ಸಾವಿರ ಕೋಟಿ ರೂ ಅನುದಾನ ನೀಡಿದ್ದೇವೆ ಅಂತ ಬಿಜೆಪಿಗೆ ಖಡಕ್ ಉತ್ತರ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ…