ಏಕೈಕ ಟೆಸ್ಟ್ನಲ್ಲಿ ಭಾರತಕ್ಕೆ 10 ವಿಕೆಟ್ ಸೋಲು; ಆಸ್ಟ್ರೇಲಿಯಾಕ್ಕೆ ಬಹು-ಸ್ವರೂಪದ ಸರಣಿ
ಮೂರು ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ ಮೊದಲು ನಡೆದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ಶುಭಾರಂಭ ಮಾಡಿತ್ತು. ಹೀಗಾಗಿ ಉಳಿದೆರಡು ಸರಣಿಗಳಲ್ಲೂ ಭಾರತದಿಂದ ಅದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಟಿ20 ಸರಣಿ ಬಳಿಕ ನಡೆದ ಏಕದಿನ ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಒಂದೇ ಒಂದು ಗೆಲುವು ದಕ್ಕಲಿಲ್ಲ. ಏಕದಿನ ಸರಣಿಯಲ್ಲಿ ವೈಟ್ ವಾಶ್ ಆಗಿದ್ದ ಹರ್ಮನ್ಪ್ರೀತ್ ಕೌರ್ ಪಡೆ, ಇದೀಗ ಏಕೈಕ ಟೆಸ್ಟ್ ಪಂದ್ಯವನ್ನು…