IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?
ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ. ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್ ಯುನೈಟೆಡ್ ಫುಟ್‌ಬಾಲ್ ಕ್ಲಬ್ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ…