ಟಿ20 ವಿಶ್ವಕಪ್ ಫೈನಲ್; ಅಹಮದಾಬಾದ್‌ನಲ್ಲಿ 10 ಸಾವಿರದಿಂದ ಮುಕ್ಕಾಲು ಲಕ್ಷಕ್ಕೇರಿದ ರೂಮ್ ಬೆಲೆ
2023 ರ ಏಕದಿನ ವಿಶ್ವಕಪ್ ಫೈನಲ್ ಬಳಿಕ ಟೀಂ ಇಂಡಿಯಾ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಮತ್ತೊಂದು ಐಸಿಸಿ ಈವೆಂಟ್ನ ಫೈನಲ್ ಆಡಲು ಸಜ್ಜಾಗಿದೆ. ಎಲ್ಲರಿಗೂ ತಿಳಿದಿರುವಂತೆ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 2026 ರ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣ ಫೈನಲ್ ಕಾಳಗಕ್ಕೆ ತಯಾರಾಗಿ ನಿಂತಿದೆ. ಅದರಲ್ಲೂ ಆತಿಥೇಯ ಭಾರತ ಫೈನಲ್ ಪ್ರವೇಶಿಸಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ…