ಗ್ಲಾಮ್ ಲುಕ್ ಅಲ್ಲಿ ಯುವರಾಣಿಯಂತೆ ಕಂಗೊಳಿಸಿದ ನಟಿ ಆಶಿಕಾ ರಂಗನಾಥ್
ಆಶಿಕಾ ರಂಗನಾಥ್ ಅವರು ಥೇಟ್ ಯುವ ರಾಣಿಯಂತೆ ಕಂಗೊಳಿಸಿದ್ದಾರೆ. ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರ ಕ್ಲಾಸಿಕ್ ಗ್ಲಾಮ್ ಲುಕ್ ಅನ್ನು ಅಭಿಮಾನಿಗಳು ಬಹುವಾಗಿ ಇಷ್ಟಪಟ್ಟಿದ್ದಾರೆ. ಆಶಿಕಾ ರಂಗನಾಥ್ ಅವರು ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಸಮಯ ಸಿಕ್ಕಾಗ ಫೋಟೋಶೂಟ್ ಕೂಡ ಮಾಡಿಸುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋದ ಥೀಮ್ ಗಮನ ಸೆಳೆದಿದೆ. ಆಶಿಕಾ ಫೋಟೋಗಳು ರೆಟ್ರೋ ಥೀಮ್ನಲ್ಲಿ ಇವೆ. ಕೈಯಲ್ಲಿ ಹಿಡಿದ ಗುಲಾಬಿ ಹೂವು ಗಮನ ಸೆಳೆದಿದೆ. ಆಶಿಕಾ ಫೋಟೋ ಹಂಚಿಕೊಂಡ ಕೆಲವೇ ಸಮಯದಲ್ಲಿ…