ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ
ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ…