Suryakumar Yadav: ನಾವು ಇನ್ನೆಷ್ಟು ರನ್ಗಳಿಸಬೇಕು ಅಂತ ಕೇಳಿದೆ..! – Kannada News | Suryakumar yadav post match presentation after IND vs ENG Match
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 253 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 20 ಓವರ್ಗಳಲ್ಲಿ 246 ರನ್ಗಳಿಸುವ ಮೂಲಕ 7 ರನ್ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡರು. ಈ ಸೋಲಿನೊಂದಿಗೆ ಇಂಗ್ಲೆಂಡ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಿದೆ. ಅತ್ತ ಏಳು ರನ್ಗಳ…