ಮದುವೆ ಬಳಿಕ ರಶ್ಮಿಕಾಗೆ ಕನ್ನಡ ಹಾಡಿನ ಮೇಲೆ ಪ್ರೀತಿ – Kannada News | Rashmika Mandanna used Elamma Tulasi song for her wedding reception video
ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಫೆಬ್ರವರಿ 26ರಂದು ಬಲು ಅದ್ಧೂರಿಯಾಗಿ ರಾಜಸ್ಥಾನದಲ್ಲಿ ನೆರವೇರಿದೆ. ಅವರ ಮದುವೆಯ ಚಿತ್ರಗಳೂ ಈಗಲೂ ವೈರಲ್ ಪಟ್ಟಿಯಲ್ಲಿ ಟಾಪ್ನಲ್ಲಿವೆ. ಮದುವೆಗೆ ರಶ್ಮಿಕಾ ಮತ್ತು ವಿಜಯ್ ಅವರು ಧರಿಸಿದ್ದ ಉಡುಪು, ಆಭರಣಗಳು ಸಖತ್ ಟ್ರೆಂಡ್ ಆಗುತ್ತಿವೆ. ಅದಾದ ಬಳಿಕ ಮಾರ್ಚ್ 04ರಂದು ಈ ಇಬ್ಬರೂ ಅದ್ಧೂರಿಯಾಗಿ ಆರತಕ್ಷತೆ ಸಹ ಮಾಡಿಕೊಂಡರು. ಆದರೆ ಈ ವೇಳೆ ರಶ್ಮಿಕಾರ ಉಡುಪಿನ ಆಯ್ಕೆ ಸಖತ್ ಗಮನ ಸೆಳೆಯಿತು. ರಶ್ಮಿಕಾ, ತೆಲಂಗಾಣಕ್ಕೆ ಸೊಸೆಯಾಗಿ ಹೋಗಿದ್ದು,…