ಕರ್ನಾಟಕ ಬಜೆಟ್ 2026 ನೇರಪ್ರಸಾರ: ಸಿಎಂ ಸಿದ್ದರಾಮಯ್ಯ ಬಜೆಟ್ ಲೈವ್ ವಿಡಿಯೋ – Kannada News | Karnataka Budget 2026 LIVE Streaming: Watch CM Siddaramaiah’s Record 17th Budget Speech in Kannada
ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ದಾಖಲೆಯ 16ನೇ ಬಜೆಟ್ (Karnataka Budget 2026) ಮಂಡಿಸುತ್ತಿದ್ದು, ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿದೆ. ಈಗಾಗಲೇ, ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಅವರು ಜನವರಿಯಲ್ಲಿ ಪಾತ್ರರಾಗಿದ್ದು, ಇದೀಗ ಬಜೆಟ್ ಮಂಡನೆಯಲ್ಲೂ ದಾಖಲೆ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ 13 ಹಾಗೂ ಬಿಎಸ್ ಯಡಿಯೂರಪ್ಪ 8 ಬಜೆಟ್ಗಳನ್ನು ಮಂಡಿಸಿದ್ದರೆ ಇದೀಗ ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ….