IND vs ENG: ರಣರೋಚಕ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿ ಫೈನಲ್ಗೇರಿದ ಟೀಂ ಇಂಡಿಯಾ – Kannada News | Team India’s Road to Final: Epic Win vs England in T20 WC 2026 Semifinal Mumbai
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯವನ್ನು 7 ರನ್ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್ಗೇರಿದೆ. ರನ್ಗಳ ಮಳೆಯೇ ಹರಿದ ಈ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 253 ರನ್ ಗಳಿಸಿತು….