ವಿಚ್ಛೇದನಕ್ಕೆ ಅರ್ಜಿ: ದಳಪತಿ ವಿಜಯ್ ಪತ್ನಿಗೆ 250 ಕೋಟಿ ರೂ. ಜೀವನಾಂಶ? – Kannada News | Thalapathy Vijay wife Sangeetha divorce case alimony 250 crore rumors
ಕಾಲಿವುಡ್ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ (Vijay wife Sangeetha) ಅವರ ವೈವಾಹಿಕ ಜೀವನದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ದಂಪತಿ ವಿಚ್ಛೇದನ (Divorce) ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆ, ವಿಜಯ್ (Thalapathy Vijay) ಅವರು ಪತ್ನಿಗೆ ಬರೋಬ್ಬರಿ 250 ಕೋಟಿ ರೂಪಾಯಿ ಜೀವನಾಂಶ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ದಂಪತಿ ಪರಸ್ಪರ…