ನಿವೃತ್ತ ಐಐಎಸ್ಸಿ ಪ್ರೊಫೆಸರ್ ಕುಟುಂಬದ ತ್ರಿವಳಿ ಕೊಲೆ: ವಲಸೆ ಕಾರ್ಮಿಕ ದಂಪತಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ – Kannada News | Bangaluru: IISC Professor Family Murder: High Court Sentences 4 to Life Imprisonment
ಬೆಂಗಳೂರು, ಮಾರ್ಚ್ 05: 17 ವರ್ಷದ ಹಿಂದೆ ನಿವೃತ್ತ ಐಐಎಸ್ಸಿ ಪ್ರೊ. ಪುರುಷೋತ್ತಮ್ ಲಾಲ್ ಸಚ್ದೇವ್, ಪತ್ನಿ ರೀಟಾ, ಪುತ್ರ ಮುನ್ನಾ ತ್ರಿವಳಿ ಕೊಲೆ ಪ್ರಕರಣಕ್ಕೆ (triple murder case) ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ನಾಲ್ವರು ವಲಸೆ ಕಾರ್ಮಿಕ ಅಪರಾಧಿಗಳಿಗೆ ಹೈಕೋರ್ಟ್ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪಶ್ಚಿಮ ಬಂಗಾಳದ ದೀಪಕ್ ಹಲ್ದಾರ್, ಆತನ ಪತ್ನಿ ಸುಚಿತ್ರಾ ಹಲ್ದಾರ್, ಮುಜಫರ್ ನಗರ ಮೂಲದ ಮೊಹಮ್ಮದ್ ಸರ್ಬಲ್ ಮತ್ತು ಬಿದನ್ ಶಿಕಾರಿಗೆ ನ್ಯಾಯಾಲಯ ಜೀವಾವಧಿ…