‘ಕೈ’ ಮನೆಯಲ್ಲಿ ಒಳ ಮೀಸಲಾತಿ ಗದ್ದಲ: ಹೈಕಮಾಂಡ್ ತಲುಪಿದ ವಿವಾದ; ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ – Kannada News | Internal Reservation Row: Dalit Left Hand leaders in Congress angry with the Karnataka State Government
ಬೆಂಗಳೂರು, ಮಾರ್ಚ್ 05: ರಾಜ್ಯ ಸರ್ಕಾರ ಇತ್ತೀಚೆಗೆ 56 ಸಾವಿರ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಐತಿಹಾಸಿಕ ನಿರ್ಧಾರ ಪ್ರಕಟಿಸಿದೆ. ಆದರೆ, ಈ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಬಗ್ಗೆ ಸ್ಪಷ್ಟ ನಿಲುವು ತಾಳದಿದ್ದಕ್ಕೆ ಸ್ವತಃ ಕಾಂಗ್ರೆಸ್‌ನ ದಲಿತ ಎಡಗೈ ಸಚಿವರು ಮತ್ತು ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆಗೆ ಮಣಿದು ನೇಮಕಾತಿ ಮಾಡುತ್ತಿರುವ ಸರ್ಕಾರ, ಒಳ ಮೀಸಲಾತಿ ಕಡೆಗಣಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆಯ ಎಚ್ಚರಿಕೆ ಒಳ ಮೀಸಲಾತಿ ವಿಚಾರದಲ್ಲಿ ಎಡಗೈ ಮತ್ತು…