ಆಂಥ್ರೋಪಿಕ್ನಿಂದ ಉಚಿತ ಎಐ ಕೋರ್ಸ್ಗಳು; ಕ್ಲಾಡ್ ಟ್ರೈನಿಂಗ್ ಮತ್ತು ಸರ್ಟಿಫಿಕೇಟ್ ಸಿಗುತ್ತೆ; ಪಡೆಯುವುದು ಹೇಗೆ? – Kannada News | Anthropic starts several free AI courses online, know where and how to find them
ಬೆಂಗಳೂರು, ಮಾರ್ಚ್ 5: ಆಂಥ್ರೋಪಿಕ್ (Anthropic) ಕಂಪನಿಯ ಎಐ ಟೆಕ್ನಾಲಜಿ ಶಕ್ತ ಉತ್ಪನ್ನಗಳು ದೈನಂದಿನ ಕೆಲಸಗಳನ್ನು ಸಲೀಸುಗೊಳಿಸಲು ಬಹಳ ನೆರವಾಗುತ್ತವೆ. ಅದರ ಕ್ಲಾಡ್ನಂತಹ ಎಐ ಟೂಲ್ಗಳು ಹೆಚ್ಚೆಚ್ಚು ಕೆಲಸಗಳನ್ನು ಆಟೊಮೇಟ್ಗೊಳಿಸಬಲ್ಲುವು. ಆದರೆ, ಈ ಟೂಲ್ಗಳನ್ನು ಹೇಗೆ ಬಳಸಬೇಕು ಎಂಬುದನ್ನು ಸರಿಯಾಗಿ ತಿಳಿದಿರಬೇಕು ಅಷ್ಟೇ. ಸಾಫ್ಟ್ವೇರ್ಗಳು ಬಹಳಷ್ಟು ಕೆಲಸಗಳನ್ನು ಆಟೊಮೇಟ್ ಮಾಡಿದ್ದವು. ಆದರೆ, ಸಾಫ್ಟ್ವೇರ್ ಅನ್ನು ಹೇಗೆ ಬಳಸಬೇಕೆಂದು ಎನ್ನುವ ಜ್ಞಾನ ಇರಬೇಕು. ಹಾಗೆಯೇ, ಎಐ ಟೂಲ್ಗಳ ಬಳಕೆ ಬಗ್ಗೆ ಜ್ಞಾನ ಅಗತ್ಯ. ಇದನ್ನು ಮನಗಂಡೇ ಆಂಥ್ರೋಪಿಕ್ ಸಂಸ್ಥೆ…