ಪಿಚ್ ನೋಡಿ ಭಾರತಕ್ಕೆ ಆತಂಕ… ಇಂಗ್ಲೆಂಡ್ ಫುಲ್ ಹ್ಯಾಪಿ ಯಾಕೆ? – Kannada News | IND vs ENG: The pitch at Wankhede has a green tinge
T20 World Cup 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು (ಮಾ.5) ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿದೆ. ಟಿ20 ವಿಶ್ವಕಪ್ನ ಈ ನಿರ್ಣಾಯಕ ಪಂದ್ಯಕ್ಕಾಗಿ ನಿರ್ಮಿಸಲಾಗಿರುವುದು ಗ್ರೀನ್ ಪಿಚ್. ಅಂದರೆ ಪಿಚ್ ಮೇಲ್ಮೈ ಮೇಲೆ ಹಸಿರು ಹುಲ್ಲುಗಳಿವೆ. ಇದುವೇ ಈಗ ಭಾರತ ತಂಡದ ಆತಂಕಕ್ಕೆ ಕಾರಣವಾಗಿದೆ. ಏಕೆಂದರೆ… ಹಸಿರು ಪಿಚ್ನಲ್ಲಿ ವೇಗಿಗಳು ಅತ್ಯುತ್ತಮವಾಗಿ ದಾಳಿ ಸಂಘಟಿಸಬಲ್ಲರು. ಅದರಲ್ಲಿ ಇಂಗ್ಲೆಂಡ್ ಬೌಲರ್ಗಳು ನಿಸ್ಸೀಮರು. ಇಂಗ್ಲೆಂಡ್ನ ಬಹುತೇಕ ಪಿಚ್ ಮೇಲ್ಮೈ ಹಸಿರು ಹುಲ್ಲಿನಿಂದ ಕೂಡಿರುತ್ತದೆ. ಹೀಗಾಗಿ ಅಂತಹ ಪಿಚ್ನಲ್ಲಿ ಹೇಗೆ…