ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್ ಅಲ್ಲಿ ಗಮನ ಸೆಳೆದ ಫ್ಯಾಮಿಲಿ ಫೋಟೋ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸಿ ಮದುವೆ ಆದವರು. ಇಬ್ಬರದ್ದೂ ಒಂದೇ ವೃತ್ತಿ. ಸಿನಿಮಾ ಸೆಟ್ ಅಲ್ಲೇ ಇವರಿಗೆ ಪ್ರೀತಿ ಮೂಡಿತು ಎಂದು ಹೇಳಲಾಗಿದೆ. ಈಗ ಇವರ ವಿವಾಹ ನಡೆದಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಿತು. ಮಾರ್ಚ್ 4ರಂದು ಹೈದರಾಬಾದ್ನಲ್ಲಿ ಅದ್ದೂರಿ ಆರತಕ್ಷತೆಯನ್ನು ಆಯೋಜಿಸಲಾಗಿತ್ತು. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಿತು. ಮಾರ್ಚ್ 4ರಂದು ಹೈದರಾಬಾದ್ನಲ್ಲಿ ಅದ್ದೂರಿ ಆರತಕ್ಷತೆಯನ್ನು…