Headlines

ಹೊಸ ಕಂಪನಿಗಳ ನೊಂದಣಿ ಫೆಬ್ರುವರಿಯಲ್ಲಿ ಶೇ. 37 ಹೆಚ್ಚಳ; ಆರೋಗ್ಯಕರ ಆರ್ಥಿಕತೆಗೆ ಇದು ಸಾಕ್ಷ್ಯವಾ? – Kannada News | New company registrations in 2026 February rises by 37pc indicating healthy economy

ನವದೆಹಲಿ, ಮಾರ್ಚ್ 4: ಫೆಬ್ರುವರಿ ತಿಂಗಳಲ್ಲಿ 24,136 ಸಂಖ್ಯೆಯಷ್ಟು ಹೊಸ ಕಂಪನಿಗಳ ರಿಜಿಸ್ಟ್ರೇಶನ್​ಗಳಾಗಿವೆ. ಕಳೆದ ವರ್ಷದಕ್ಕೆ ಹೋಲಿಸಿದರೆ ಶೇ. 37ರಷ್ಟು ಹೆಚ್ಚು ನೊಂದಣಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದ ಈವರೆಗಿನ 11 ತಿಂಗಳಲ್ಲೇ ಹೊಸ ಕಂಪನಿಗಳ ನೊಂದಣಿಯಲ್ಲಿ (New company registrations) ಆಗಿರುವ ಎರಡನೇ ಅತಿ ಹೆಚ್ಚಳ ಎನಿಸಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಹೊಸ ಬ್ಯುಸಿನೆಸ್ ನೊಂದಣಿಗಳ ಸಂಖ್ಯೆ ಕಡಿಮೆ ಆಗಿದ್ದವು. ಅಕ್ಟೋಬರ್​ನಲ್ಲಿ 15,000, ಹಾಗೂ ನವೆಂಬರ್​ನಲ್ಲಿ ಹತ್ತಿರಹತ್ತಿರ 14,000 ನೊಂದಣಿಗಳಾಗಿವೆ. ಜನವರಿ ತಿಂಗಳಲ್ಲಿ ಹೊಸ ಕಂಪನಿಗಳ…

Read More

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು – Kannada News | Iran Closes Strait of Hormuz; 37 Indian Ships Stranded in Persian Gulf with 1109 Crew Onboard

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ….

Read More

ಹಾಲು ಮಾರುವ ಕೆಲಸ ಕೊಟ್ಟದ್ದಾರೆ, ಮತ್ತೆ ಚುನಾವಣೆಗೆ ನಿಲ್ತೀನೋ ಇಲ್ವೋ ಗೊತ್ತಿಲ್ಲ: ಡಿ.ಕೆ.ಸುರೇಶ್ – Kannada News | Magadi’s Water Lifeline: YG Gudda Project Inaugurated Amidst DK Suresh’s Election Buzz

ರಾಮನಗರ, ಮಾ.4: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಆಡಿದ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. “ಮುಂದೆ ಮತ್ತೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ.”ಮುಂದೆ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. ಸದ್ಯಕ್ಕೆ ನನ್ನನ್ನು ಬಮೂಲ್ (BAMUL) ಅಧ್ಯಕ್ಷನನ್ನಾಗಿ ಮಾಡಿದ್ದಾರೆ, ಹಾಲು ಮಾರುವ ಕೆಲಸ…

Read More

ಇರಾನ್​ನ ಹೊಸ ಸುಪ್ರೀಂ ನಾಯಕ ಮುಜ್ತಾಬಾ ಖಮೇನಿಯ ಆಸ್ತಿ ಎಷ್ಟು? – Kannada News | Iran’s New Supreme Leader Mojtaba Hosseini Khamenei net worth and Family

ನವದೆಹಲಿ, ಮಾರ್ಚ್ 4: ಇರಾನ್‌ನ ತಜ್ಞರ ಸಭೆಯು ಹತ್ಯೆಗೀಡಾದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ (Ayatollah Ali Khamenei) ಎರಡನೇ ಮಗ 56 ವರ್ಷದ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ಇರಾನ್ ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಿದೆ. ಮೊಜ್ತಾಬಾ ಅವರು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆಂದು ಹೇಳಲಾಗಿದೆ. ಇರಾನ್‌ನ ತಜ್ಞರ ಸಭೆಯು ರೆವಲ್ಯೂಷನರಿ ಗಾರ್ಡ್ಸ್‌ನ ಒತ್ತಡದ ಮೇರೆಗೆ ಮೊಜ್ತಾಬಾ ಅವರನ್ನು ಆಯ್ಕೆ ಮಾಡಿದೆ ಎಂದು ಕೂಡ…

Read More

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ – Kannada News | DC G.M. Gangadharaswamy’s Home Faces Bomb Threat in Davangere; Police Probe

ದಾವಣಗೆರೆ, ಮಾ.4: ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಬಂದ ಕೇವಲ ಒಂದು ತಿಂಗಳ ಅಂತರದಲ್ಲಿ, ಈಗ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೂ ಬಾಂಬ್ ಬೆದರಿಕೆ ಬಂದಿರುವುದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ದಾವಣಗೆರೆ ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ…

Read More

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿ: ಕನಿಷ್ಠ 101 ಮಂದಿ ಕಣ್ಮರೆ – Kannada News | Submarine Attack on Iranian Ship off Sri Lanka Coast; 101 Missing, 78 Injured in Major Maritime Incident

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿImage Credit source: @clashreport ಕೊಲಂಬೋ, ಮಾರ್ಚ್​ 4: ಇರಾನ್ ಹಾಗೂ ಇಸ್ರೇಲ್ ಸೇನಾ ಸಂಘರ್ಷ (Iran Isreal Conflict) ತೀವ್ರಗೊಂಡಿದ್ದು, ಭಾರತದ ನೆರೆಯ ಶ್ರೀಲಂಕಾ ಕರಾವಳಿ ವರೆಗೂ ಅದರ ಬಿಸಿ ತಟ್ಟತೊಡಗಿದೆ. ಶ್ರೀಲಂಕಾ ಸಮುದ್ರ ಗಡಿಯೊಳಗೆ ಇರಾನ್‌ಗೆ ಸೇರಿದ ಹಡಗೊಂದಕ್ಕೆ ಬುಧವಾರ ಸಬ್‌ಮರೀನ್ ಮೂಲಕ ದಾಳಿ ನಡೆಸಲಾಗಿದೆ ಎಂದು ಅಂತರರಾಷ್ಟ್ರೀಯ ಸುದ್ದಿಸಂಸ್ಥೆ ‘ರಾಯಿಟರ್ಸ್’ ವರದಿ ಮಾಡಿದೆ. ಈ ದಾಳಿಯ ಪರಿಣಾಮ ಕನಿಷ್ಠ 101 ಮಂದಿ ಕಣ್ಮರೆಯಾಗಿದ್ದು, 78…

Read More

ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು? – Kannada News | Wife Chennamma Reacts Why conflict With Husband at Komalapura School Koppal

ಕೊಪ್ಪಳ, (ಮಾರ್ಚ್​​ 04): ಗಂಡ ಹೆಂಡ್ತಿ  (Wife And Husband) ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು… ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ (Koppal) ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಪತ್ನಿ…

Read More

ICC T20 Rankings: 25 ಸ್ಥಾನ ಮೇಲೇರಿದ ಸಂಜು ಸ್ಯಾಮ್ಸನ್! ಜಾರಿದ ಸೂರ್ಯ – Kannada News | ICC T20 Rankings: Indian Stars Soar, Sanju Samson Jumps 25 Spots After WC Heroics

ತಿಲಕ್ ವರ್ಮಾ ಕೂಡ ಒಂದು ಸ್ಥಾನ ಮೇಲಕ್ಕೆ ಜಿಗಿದು ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಬಂದಿದ್ದಾರೆ. ಆದಾಗ್ಯೂ, ನಾಯಕ ಸೂರ್ಯಕುಮಾರ್ ಯಾದವ್ ಹಿನ್ನಡೆ ಅನುಭವಿಸಿದ್ದು, ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಒಳ್ಳೆಯ ಸುದ್ದಿ ಏನೆಂದರೆ ಕಳಪೆ ಪ್ರದರ್ಶನದ ಹೊರತಾಗಿಯೂ ಅಭಿಷೇಕ್ ಶರ್ಮಾ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದು, ಅಗ್ರ ಸ್ಥಾನದಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಂಡಿದ್ದಾರೆ. Source link

Read More

ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ – Kannada News | Love Mocktail 3 movie will release on March 19 after Toxic film postponed

ಮಾರ್ಚ್ 19ರಂದು ‘ಟಾಕ್ಸಿಕ್’ (Toxic) ಸಿನಿಮಾ ನೋಡಲು ಸಿನಿಪ್ರಿಯರು ಕಾದಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿದೆ. ಈಗ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಲೇ, ಆ ದಿನಾಂಕದಲ್ಲಿ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾವನ್ನು ಬಿಡುಗಡೆ ಮಾಡಲು ಡಾರ್ಲಿಂಗ್ ಕೃಷ್ಣ ಸಜ್ಜಾಗಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ್ದಾರೆ. ಯುಗಾದಿಯ ರಜೆ, ಅದರ ಬೆನ್ನಲ್ಲಿಯೇ ಶುರುವಾಗುವ ವೀಕೆಂಡ್ ಸೇರಿದಂತೆ ಮಾರ್ಚ್…

Read More

ರಾತ್ರಿ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ವಿಷ ಸೇವಿಸುತ್ತಿದ್ದೀರಿ ಎಂದರ್ಥ! – Kannada News | Nighttime Eating: What Not to Eat

ರಾತ್ರಿಯ ನಿದ್ದೆ (Sleep) ಮನುಷ್ಯನಿಗೆ ತುಂಬಾ ಮುಖ್ಯ. ಈ ಸಮಯದಲ್ಲಿ ದೇಹಕ್ಕೆ ವಿಶ್ರಾಂತಿ ಬೇಕಾಗಿರುತ್ತದೆ. ಹಾಗಾಗಿ ರಾತ್ರಿ ಸೇವನೆ ಮಾಡುವ ಆಹಾರ ಎಲ್ಲಾ ರೀತಿಯಿಂದಲೂ ಬಹಳ ಮುಖ್ಯವಾಗಿರುತ್ತದೆ. ಸೂರ್ಯ ಮುಳುಗಿದ ನಂತರ ನಮ್ಮ ಜೀರ್ಣಕ್ರಿಯೆ ನಿಧಾನಗೊಳ್ಳುವುದರಿಂದ ರಾತ್ರಿ ಯಾವ ಆಹಾರವನ್ನು, ಎಷ್ಟು ಪ್ರಮಾಣದಲ್ಲಿ ಸೇವಿಸುತ್ತೇವೆ ಎಂಬುದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ರಾತ್ರಿ ಸರಿಯಾದ ಆಹಾರ ಪದ್ಧತಿ ಪಾಲಿಸದಿದ್ದರೆ ದೇಹಕ್ಕೆ ಸರಿಯಾಗಿ ವಿಶ್ರಾಂತಿ ಸಿಗುವುದಿಲ್ಲ. ಹೊಟ್ಟೆ ತುಂಬಿರುವ ಅನುಭವ, ಗ್ಯಾಸ್ಟ್ರಿಕ್, ಆಸಿಡಿಟಿ, ಎದೆ ಉರಿ, ನಿದ್ರೆಯಲ್ಲಿರುವಾಗ…

Read More