Headlines

ರಾತ್ರಿ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ವಿಷ ಸೇವಿಸುತ್ತಿದ್ದೀರಿ ಎಂದರ್ಥ! – Kannada News | Nighttime Eating: What Not to Eat

ರಾತ್ರಿಯ ನಿದ್ದೆ (Sleep) ಮನುಷ್ಯನಿಗೆ ತುಂಬಾ ಮುಖ್ಯ. ಈ ಸಮಯದಲ್ಲಿ ದೇಹಕ್ಕೆ ವಿಶ್ರಾಂತಿ ಬೇಕಾಗಿರುತ್ತದೆ. ಹಾಗಾಗಿ ರಾತ್ರಿ ಸೇವನೆ ಮಾಡುವ ಆಹಾರ ಎಲ್ಲಾ ರೀತಿಯಿಂದಲೂ ಬಹಳ ಮುಖ್ಯವಾಗಿರುತ್ತದೆ. ಸೂರ್ಯ ಮುಳುಗಿದ ನಂತರ ನಮ್ಮ ಜೀರ್ಣಕ್ರಿಯೆ ನಿಧಾನಗೊಳ್ಳುವುದರಿಂದ ರಾತ್ರಿ ಯಾವ ಆಹಾರವನ್ನು, ಎಷ್ಟು ಪ್ರಮಾಣದಲ್ಲಿ ಸೇವಿಸುತ್ತೇವೆ ಎಂಬುದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ರಾತ್ರಿ ಸರಿಯಾದ ಆಹಾರ ಪದ್ಧತಿ ಪಾಲಿಸದಿದ್ದರೆ ದೇಹಕ್ಕೆ ಸರಿಯಾಗಿ ವಿಶ್ರಾಂತಿ ಸಿಗುವುದಿಲ್ಲ. ಹೊಟ್ಟೆ ತುಂಬಿರುವ ಅನುಭವ, ಗ್ಯಾಸ್ಟ್ರಿಕ್, ಆಸಿಡಿಟಿ, ಎದೆ ಉರಿ, ನಿದ್ರೆಯಲ್ಲಿರುವಾಗ…

Read More

DSSSB Recruitment 2026: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು! – Kannada News | DSSSB Recruitment 2026: Apply for Delhi Govt Jobs; 10th Pass to Graduates Eligible

ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂಬ ಹಂಬಲ ಹೊತ್ತಿರುವ ಯುವಜನತೆಗೆ ಈಗ ಸುಸಮಯ ಒದಗಿಬಂದಿದೆ. ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ, 10ನೇ ತರಗತಿಯಿಂದ ಹಿಡಿದು ವೃತ್ತಿಪರ ಪದವೀಧರರವರೆಗೆ ಎಲ್ಲರಿಗೂ ಅವಕಾಶ ಕಲ್ಪಿಸುತ್ತಿದೆ. ವಿವಿಧ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳು: ಈ ನೇಮಕಾತಿಗೆ ಶೈಕ್ಷಣಿಕ ಅರ್ಹತೆಗಳನ್ನು ಹುದ್ದೆಗೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ. ಕೆಲವು ಹುದ್ದೆಗಳಿಗೆ, 10 ಅಥವಾ…

Read More

ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ – Kannada News | Phone Tapping Row: Union Minister Pralhad joshi Mocks about Siddaramaiah And DK Shivakumar relationship

ಹುಬ್ಬಳ್ಳಿ, (ಮಾರ್ಚ್ 04): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಾಲು-ಜೇನಿನ ಸಂಬಂಧವಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅವರು ನಾವು ಮಾಡ್ತಿಲ್ಲ ಎಂದು ಗೃಹ ಸಚಿವರು ನಿರಾಕರಿಸಿಲ್ಲ. ಯಾರದ್ದು ಮಾಡ್ತಿದ್ದಾರೆ ಪೋನ್ ಕದ್ದಾಲಿಕೆಯನ್ನು ವಿರೋಧ…

Read More

ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು! ವಿಡಿಯೋ ನೋಡಿ – Kannada News | CRPF 38 Battalion Celebrates Holi 2026 with Enthusiasm in Poonch, Jammu and Kashmir, Video goes viral

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ CRPF 38ನೇ ಬೆಟಾಲಿಯನ್ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದೆ. ಕರ್ತವ್ಯ ನಿರ್ವಹಿಸುತ್ತಿರುವ ಮಧ್ಯೆಯೇ ಯೋಧರು ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಈ ಕುರಿತು CRPF 38ನೇ ಬೆಟಾಲಿಯನ್ ಇನ್ಸ್‌ಪೆಕ್ಟರ್ ರಾಜ್ ಸಿಂಗ್ ಮಾತನಾಡಿ, ‘ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವೆ. ಜತೆಗೆ ಹೋಳಿ ಹಬ್ಬವನ್ನು ಸಹ ಆಚರಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. ಭದ್ರತಾ ಕರ್ತವ್ಯಗಳ ನಡುವೆಯೂ ಯೋಧರು ಹಬ್ಬದ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ ವಿಡಿಯೋ ಗಮನ ಸೆಳೆದಿದೆ. ವಿಡಿಯೋ ಕೃಪೆ: ಎಎನ್​ಐ ಇನ್ನಷ್ಟು…

Read More

ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂ. ಮಕ್ಮಲ್​​ ಟೋಪಿ: ನಾಲ್ವರ ವಿರುದ್ಧ ದೂರು ದಾಖಲು – Kannada News | Bengaluru MBBS Seat Scam: 25 Lakh Fraud, FIR Filed Against Four Persons

ಬೆಂಗಳೂರು, ಮಾರ್ಚ್​​ 04: ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ವಂಚಿಸಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಆಯೇಷಾ ಖಥುಮ್​ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು, ಕಿಮ್ಸ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ BNS…

Read More

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು – Kannada News | Blood in Urine? When to Worry About Kidney Cancer

ಮೂತ್ರದಲ್ಲಿ (Urine) ರಕ್ತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕೆ ಯೂರಿನರಿ ಇನ್ಫೆಕ್ಷನ್, ಕಿಡ್ನಿ ಸ್ಟೋನ್ ಅಥವಾ ಕೆಲವು ಔಷಧಿಗಳ ಸೇವನೆಯಿಂದ ಉಂಟಾಗುವ ಅಡ್ಡಪರಿಣಾಮಗಳು ಕೂಡ ಕಾರಣವಾಗಿರಬಹುದು. ಕೆಲವೊಮ್ಮೆ ಪ್ರೋಸ್ಟೇಟ್ ಸಮಸ್ಯೆಯೂ ಈ ಸಮಸ್ಯೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಇದು ಕ್ಯಾನ್ಸರ್‌ನ ಲಕ್ಷಣವೆಂದು ಅರ್ಥೈಸುವುದು ತಪ್ಪು. ಹಾಗಂತ ಈ ರೀತಿಯ ಈ ಲಕ್ಷಣವನ್ನು ನಿರ್ಲಕ್ಷ್ಯ ಮಾಡುವುದು ಕೂಡ ಬಹಳ ಅಪಾಯಕಾರಿ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ…

Read More

ಕೆವಿಎನ್ vs ಕೆವಿಎನ್; ಒಂದೇ ತಿಂಗಳಲ್ಲಿ ಎರಡು ಬಿಗ್ ಬಜೆಟ್ ಸಿನಿಮಾ ರಿಲೀಸ್? – Kannada News | Toxic Postponed: KVN Productions’ June Dilemma with Yash and Jana Nayagan Release

ಮಾರ್ಚ್ 4ರ ಬೆಳಿಗ್ಗೆ ಕೆವಿಎನ್ ಸಂಸ್ಥೆ ಯಶ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ನೀಡಿತು. ‘ಟಾಕ್ಸಿಕ್’ (Toxic) ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರೋದು ಪಕ್ಕಾ ಎಂಬ ರೀತಿ ಬಿಂಬಿಸಲಾಗಿತ್ತು. ಆದರೆ, ಏಕಾಏಕಿ ಸಿನಿಮಾ ರಿಲೀಸ್ ದಿನಾಂಕವನ್ನು ತಂಡ ಮುಂದಕ್ಕೆ ಹಾಕಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದು ನಿರ್ಮಾಣ ಸಂಸ್ಥೆ ಹೇಳಿದೆ. ಹಾಗಾದರೆ ಬಾಕ್ಸ್ ಆಫೀಸ್​​ನಲ್ಲಿ ಕೆವಿಎನ್ vs ಕೆವಿಎನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಲಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಇದಕ್ಕೆ ಕಾರಣವೂ ಇದೆ….

Read More

ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ – Kannada News | Film Chamber president Jayamala talks about Kannada movie industry 93rd anniversary

ಕನ್ನಡ ಚಿತ್ರರಂಗ (Sandalwood) 93 ವರ್ಷ ಪೂರೈಸಿದ ಕಾರಣಕ್ಕೆ ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಕಾರ್ಯಕ್ರಮಮ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಚಿತ್ರರಂಗದ ಮೊದಲ ಟಾಕಿ ಸಿನಿಮಾ ‘ಸತಿ ಸುಲೋಚನ’ ಬಿಡುಗಡೆ ಆಗಿ 93 ವರ್ಷಗಳಾಗಿವೆ. ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಕನ್ನಡ ಚಿತ್ರರಂಗವನ್ನು ಆರಂಭದಲ್ಲಿ ಕಟ್ಟಿದವರನ್ನು, ಅದರ ನಂತರ ಚಿತ್ರರಂಗದ ಏಳಿಗೆಗೆ ಶ್ರಮಿಸಿದವರ ಸಾಧನೆಯನ್ನು ನೆನಪು ಮಾಡಿಕೊಂಡರು. ಕನ್ನಡದ ಮೊದಲ ಸಿನಿಮಾದ ನಾಯಕ ಸುಬ್ಬಯ್ಯ ನಾಯ್ಡು ಅವರ ಸೊಸೆ ಗಿರಿಜಾ ಲೋಕೇಶ್…

Read More

27 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿ! ವಿಡಿಯೋ ವೈರಲ್ – Kannada News | Shanghai University Student Arrives in Rs 27 Crore Aston Martin Valkyrie; Campus Video Goes Viral

ಆಸ್ಟನ್ ಮಾರ್ಟಿನ್ ವಾಲ್ಕೈರಿ ಹೈಪರ್‌ಕಾರ್‌Image Credit source: TV9 Network ಶಾಂಘೈ, ಮಾರ್ಚ್ 4: ವಿಶ್ವವಿದ್ಯಾಲಯಕ್ಕೆ ಬೈಕ್ ಅಥವಾ ಕಾರಿನಲ್ಲಿ ವಿದ್ಯಾರ್ಥಿಗಳು ಬರುವುದು ಇಂದಿನ ದಿನಗಳಲ್ಲಿ ಸಾಮಾನ್ಯ. ಆದರೆ ಸುಮಾರು 27 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರಿನಲ್ಲಿ ವಿದ್ಯಾರ್ಥಿಯೊಬ್ಬ ಕ್ಯಾಂಪಸ್‌ಗೆ ಬಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ. ಚೀನಾದ ಶಾಂಘೈ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ವಿಶ್ವದ ಅತ್ಯಂತ ದುಬಾರಿ ಮತ್ತು ಸೀಮಿತ ಆವೃತ್ತಿಯ ಕಾರುಗಳಲ್ಲಿ ಒಂದಾದ Aston Martin Valkyrie…

Read More

Video: ಬಣ್ಣದಲ್ಲಿ ಮಿಂದೆದ್ದ ಕೋತಿಗಳು, ವೈರಲ್ ಆಯ್ತು ದೃಶ್ಯ – Kannada News | Monkeys participating in Holi celebration

ಬಣ್ಣಗಳ ಹಬ್ಬ ಎಂದಾಗ ನೆನಪಿಗೆ ಬರುವುದೇ ಈ ಹೋಳಿ ಹಬ್ಬ (Holi). ದೇಶಾದ್ಯಂತ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಟ ಆಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಸೆಲೆಬ್ರೇಶನ್‌ನಲ್ಲಿ ತೊಡಗಿದ್ದ ಜನರ ನಡುವೆ ಕೋತಿಗಳು ಕಲರ್ ಫುಲ್ ಬಣ್ಣದಲ್ಲಿ ಮಿಂದೆದ್ದಿವೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ. Shani Nirala Vlogs ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹೋಳಿ ಸೆಲೆಬ್ರೇಶನ್ ದೃಶ್ಯವನ್ನು ಕಣ್ತುಂಬಿಸಿಕೊಳ್ಳಬಹುದು. ಜನರು ಹೋಳಿ ಸೆಲೆಬ್ರೇಶನ್‌ನಲ್ಲಿ ತೊಡಗಿಕೊಂಡಿದ್ದರೆ ಇತ್ತ ಕೋತಿಗಳು ಓಕುಳಿಯಾಟ…

Read More